LATEST NEWS2 days ago
ಟೀಂ ಇಂಡಿಯಾಗೆ ಆಘಾತ; ಪ್ರಮುಖ ಸರಣಿಯಿಂದ ಬುಮ್ರಾ ಔಟ್ !
ಮಂಗಳೂರು/ಮುಂಬೈ : ಬಾರ್ಡರ್ ಗಾವಸ್ಕರ್ ಟ್ರೋಫಿ ಟೆಸ್ಟ್ ಸರಣಿ ಮುಗಿಸಿರುವ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ದದ ತವರಿನ ಸರಣಿಗೆ ಅಣಿಯಾಗುತ್ತಿರುವ ಸಂದರ್ಭದಲ್ಲೇ ಟೀಂ ಇಂಡಿಯಾಗೆ ಆಘಾತ ಎದುರಾಗಿದೆ. ಪ್ರವಾಸಿ ಇಂಗ್ಲೆಂಡ್ ವಿರುದ್ದ ಭಾರತ ತಂಡವು ಐದು...