ನವದೆಹಲಿ: ಭಾರತೀಯ ಸೇನೆಯು ಮೆಟೀರಿಯಲ್ ಅಸಿಸ್ಟೆಂಟ್, ಲೋವರ್ ಡಿವಿಷನ್ ಕ್ಲರ್ಕ್ (LDC), ಫೈರ್ಮ್ಯಾನ್, ಟ್ರೇಡ್ಸ್ಮ್ಯಾನ್ ಮೇಟ್, MTS (ಮಾಲಿ), MTS (ಮೆಸೆಂಜರ್) ಮತ್ತು ಡ್ರಾಫ್ಟ್ಸ್ಮ್ಯಾನ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ...
ನವದೆಹಲಿ: ಭಾರತೀಯ ಭೂಸೇನೆಯ ಉಪ ಮುಖ್ಯಸ್ಥರಾಗಿ ಕರ್ನಾಟಕ ಮೂಲದ ಲೆ.ಜ. ಬಿ.ಎಸ್ ರಾಜು ಅವರು ಆಯ್ಕೆಯಾಗಿದ್ದಾರೆ. ಸೇನೆಯ ಮಿಲಿಟರಿ ಕಾರ್ಯಾಚರಣೆ ವಿಭಾಗದ ಮಹಾ ನಿರ್ದೇಶಕರಾಗಿ ಅವರು ಈವರೆಗೆ ಕರ್ತವ್ಯ ನಿರ್ವಹಿಸುತ್ತಿದ್ದರು. ಮೇ.1 ರಂದು ಅಧಿಕಾರ ಸ್ವೀಕರಿಸಲಿದ್ದಾರೆ....
ಮಂಗಳೂರು: ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ 5 ಜನ ಯೋಧರು ಮಂಗಳೂರು ನಗರ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಲು ಸೇರ್ಪಡೆಗೊಂಡಿದ್ದಾರೆ. ಉಮೇಶ. ಬಿ, ಹರಿಪ್ರಸಾದ್.ಕೆ, ಪದ್ಮನಾಭ ಆರ್.ಕೆ, ಜನಾರ್ದನ ಮತ್ತು ಜಗನ್ನಾಥ ಶೆಟ್ಟಿ...
ಜಮ್ಮು ಕಾಶ್ಮೀರ: ಪುಲ್ವಾಮಾದಲ್ಲಿ ನಡೆದ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳು ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಇಂದು ಬೆಳಗ್ಗೆ ಕಾಶ್ಮೀರ ವಲಯದ ಪೊಲೀಸರು ಮಾಹಿತಿ ನೀಡಿ, ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ಮತ್ತು...
ಜಮ್ಮು-ಕಾಶ್ಮೀರ: ಕಳೆದ 24ಗಂಟೆಯಲ್ಲಿ ಭದ್ರತಾ ಪಡೆಗಳು ಐವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಈ ಬಗ್ಗೆ ಪೊಲೀಸರೇ ಅಧಿಕೃತ ಮಾಹಿತಿ ನೀಡಿದ್ದು, ಕಾರ್ಯಾಚರಣೆ ಇನ್ನೂ ಮುಂದುವರಿದಿದೆ ಎಂದೂ ತಿಳಿಸಿದ್ದಾರೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ಸದ್ಯ ಪುಲ್ವಾಮಾದ ಪುಚಾಲ್ನಲ್ಲಿ...
ಪುತ್ತೂರು: ದೇಶದ ಸೈನಿಕರ ಬಲಿದಾನದ ನೆನಪಿಗಾಗಿ ನಿರ್ಮಿಸಿದ ‘ಅಮರ್ ಜವಾನ್ ಜ್ಯೋತಿ’ ಗೆ ಹಾನಿ ಮಾಡಿದ ಘಟನೆ ಇಲ್ಲಿನ ಕಿಲ್ಲೆ ಮೈದಾನದಲ್ಲಿ ನಡೆದಿದೆ. ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಈ ಬಗ್ಗೆ ಸಾರ್ವಜನಿಕರು ಆಕ್ರೋಶ...
ಜಮ್ಮು-ಕಾಶ್ಮೀರ: ಇಂದು ಮುಂಜಾನೆ ಜಮ್ಮು ವಿಮಾನ ನಿಲ್ದಾಣದಲ್ಲಿ ಎರಡು ಸ್ಫೋಟಗಳು ಸಂಭವಿಸಿದ್ದು, ಈ ಸ್ಪೋಟದಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದೆ. ಅಲ್ಲದೆ, ಮುಂದಿನ ದಿನಗಳಲ್ಲಿ ಜಮ್ಮುವಿನ ಗಡಿಯ ಉದ್ದಕ್ಕೂ ಇಂತಹ ಸ್ಪೋಟಗಳು ಸಂಭವಿಸುವ ಸಾಧ್ಯತೆ ಇದೆ ಎಂದು...
ಜಮ್ಮು: ಇಲ್ಲಿನ ಭಾರತೀಯ ವಾಯುನೆಲೆ ಸ್ಟೇಶನ್ ಒಳಗೆ, 5 ನಿಮಿಷಗಳ ಅಂತರದಲ್ಲಿ ಎರಡು ಸ್ಫೋಟ ಸಂಭವಿಸಿದೆ. ಜೂ.26-27ರ ಮಧ್ಯರಾತ್ರಿ ಹೊತ್ತಿಗೆ ಈ ವಾಯುನೆಲೆ ಉನ್ನತ ಭದ್ರತಾ ಪ್ರದೇಶವಾಗಿದ್ದು, ಏರ್ಪೋರ್ಟ್ ಬಳಿಯೇ ಇದೆ. ಸ್ಫೋಟದಿಂದ ಇಬ್ಬರು ಗಾಯಗೊಂಡಿದ್ದು,...
ಉಡುಪಿ: ಮೂರು ದಶಕಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದ ಮಾಜಿ ಕರ್ನಲ್ ರಾಮಚಂದ್ರ ರಾವ್ (88) ಉಡುಪಿಯಲ್ಲಿ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಚೀನಾ ಯುದ್ಧ, ಪಾಕಿಸ್ತಾನ...