LATEST NEWS2 weeks ago
ಡಿವೈಡರ್ ಕಲ್ಲುಗಳಿಗೆ ಡಿಕ್ಕಿಯಾಗಿ ಕಾರು ಪಲ್ಟಿ; ನಾಲ್ವರು ಗಂಭೀರ
ಉಡುಪಿ: ಎರಡೇ ದಿನ ಅಂತರದಲ್ಲಿ ಉಡುಪಿಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಉಡುಪಿ ಮಣಿಪಾಲ ಮಧ್ಯದ ಇಂದ್ರಾಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ಜೂ.14ರಂದು ತಡರಾತ್ರಿ ಸಂಭವಿಸಿದೆ. ಮಣಿಪಾಲದಿಂದ ಉಡುಪಿ ಕಡೆಗೆ...