LATEST NEWS2 months ago
ಉಡುಪಿ: ಕಾರು ಡಿಕ್ಕಿ ಹೊಡೆದು ಯುವಕ ಸಾವು…!!
ಉಡುಪಿ: ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂದ್ರಾಳಿ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಸಂಭವಿಸಿದೆ. ಮೃತ ಸವಾರನನ್ನು ಮಣಿಪಾಲದ ಉದ್ಯೋಗಿ ದೀಪೇಶ್ ದೇವಾಡಿಗ ಎಂದು ಗುರುತಿಸಲಾಗಿದೆ. ಇಂದ್ರಾಳಿ ದೇವಸ್ಥಾನದಿಂದ...