LATEST NEWS1 month ago
ಹೆಣ್ಣು ಹೆತ್ತಿದಕ್ಕೆ ಅವಮಾನ; 3 ಹೆಣ್ಣು ಮಕ್ಕಳ ತ*ಬ್ಬಲಿಯಾಗಿಸಿ ಹೊರಟ ತಾಯಿ
ಮಂಗಳೂರು/ಕೊಪ್ಪಳ: ಮೂರು ಹೆಣ್ಣು ಹೆತ್ತಳು ಎನ್ನುವ ಕಾರಣಕ್ಕೆ ಪತಿ ಸೇರಿದಂತೆ ಪತಿಯ ಕುಟುಂಬಸ್ಥರು ನಿಂದಿಸಿದರು ಎನ್ನುವ ಕಾರಣಕ್ಕೆ ಮನನೊಂದು ಹನುಮವ್ವ ಆ*ತ್ಮಹತ್ಯೆ ಮಾಡಿಕೊಂಡು ಇ*ಹಲೋಕ ತ್ಯಜಿಸಿದ್ದಾರೆ. ತಾಯಿ ಎದೆಗವಚಿಕೊಂಡು ಹಾಲು ಉಣ್ಣಬೇಕಾದ ನಾಲ್ಕು ತಿಂಗಳು ಹೆಣ್ಣು...