LATEST NEWS2 years ago
ಬೆಲೆ ಏರಿಕೆ, ನಿರುದ್ಯೋಗ ಖಂಡಿಸಿ ಕಪ್ಪು ಬಟ್ಟೆ ಧರಿಸಿ ಕಾಂಗ್ರೆಸ್ನಿಂದ ಪ್ರತಿಭಟನೆ: ರಾಹುಲ್, ಪ್ರಿಯಾಂಕ ಸೇರಿ ಹಲವರು ವಶಕ್ಕೆ
ನವದೆಹಲಿ: ಬೆಲೆ ಏರಿಕೆ, ನಿರುದ್ಯೋಗ ಮತ್ತು ಅಗತ್ಯ ವಸ್ತುಗಳ ಮೇಲಿನ ಜಿಎಸ್ಟಿ ಹೆಚ್ಚಳ ಸೇರಿದಂತೆ ವಿವಿಧ ಸಮಸ್ಯೆಗಳ ವಿರುದ್ಧ ಇಂದು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರಾದ ಸಂಸದ ರಾಹುಲ್, ಪ್ರಿಯಾಂಕ ಗಾಂಧಿ ಸೇರಿ ಹಲವರನ್ನು...