LATEST NEWS3 years ago
ಹಕ್ಕಿಜ್ವರಕ್ಕೆ ದೇಶದಲ್ಲಿ ಮೊದಲ ಬಲಿ: H5N1 ವೈರಸ್ ಸೋಂಕಿಗೆ 11 ವರ್ಷದ ಬಾಲಕ ಸಾವು..!
ನವದೆಹಲಿ: ಕೊರೋನಾ 2ನೇ ಅಲೆಯಿಂದ ಭಾರತ ಈಗಷ್ಟೇ ಸುಧಾರಿಸಿಕೊಳ್ಳುತ್ತಿದ್ದು, ಅದಾಗಲೇ ಮೂರನೇ ಅಲೆ ಆರಂಭವಾಗಿದೆ. ಈ ಮಧ್ಯೆ ಕೆಲ ದಿನಗಳಿಂದ ಆತಂಕ ಹುಟ್ಟಿಸಿದ್ದ ಹಕ್ಕಿ ಜ್ವರಕ್ಕೆ ದೇಶದಲ್ಲಿ ಮೊದಲ ಬಲಿಯಾಗಿದೆ. ದೆಹಲಿಯ ಏಮ್ಸ್ನಲ್ಲಿ ಹಕ್ಕಿ ಜ್ವರಕ್ಕೆ...