DAKSHINA KANNADA2 years ago
ಮಂಗಳೂರು: ಒಳಉಡುಪಿನಲ್ಲಿಟ್ಟು ಚಿನ್ನ ಸಾಗಾಟ-1.59 ಕೋಟಿ ರೂ. ಮೌಲ್ಯದ ಚಿನ್ನ ವಶ
ಮಂಗಳೂರು: ಅಕ್ಟೋಬರ್ 8 ರಿಂದ 21 ರ ನಡುವೆ ಪ್ರಯಾಣಿಕರಿಂದ ಸುಮಾರು 1.59 ಕೋಟಿ ರೂಪಾಯಿ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ದುಬೈಯಿಂದ ಮಂಗಳೂರಿಗೆ ಬಂದಿದ್ದ...