ವಿಟ್ಲ: ಆಟೋ ರಿಕ್ಷಾದಲ್ಲಿ ಗೋ ಮಾಂಸ ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ತಿಳಿದ ಪೊಲೀಸರು ದಾಳಿ ನಡೆಸಿ ಮಾಂಸ ಹಾಗೂ ರಿಕ್ಷಾವನ್ನು ವಶಪಡಿಸಿಕೊಂಡ ಘಟನೆ ವಿಟ್ಲದ ಮೇಗಿನಪೇಟೆಯಲ್ಲಿ ನಡೆದಿದೆ. ವಿಟ್ಲ ಠಾಣಾ ಪೊಲೀಸ್ ಇನ್ಸ್ಪೆಕ್ಟರ್ ನಾಗರಾಜ್...
ವಿಟ್ಲ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆರೋಪಿಯೋರ್ವನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಕೊಳ್ನಾಡು ಎಂಬಲ್ಲಿ...
ಉಡುಪಿ: ಉದ್ಯಾವರ ಬೊಲ್ಜೆ ಪ್ರದೇಶದ ರೈಲ್ವೇ ಹಳಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದ್ದು, ರೈಲು ಢಿಕ್ಕಿ ಹೊಡೆದ ಸ್ಥಿತಿಯಲ್ಲಿ ದೇಹ ಛಿದ್ರಗೊಂಡಿದೆ. ಮಾಹಿತಿ ತಿಳಿದ ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದಾರೆ. ಸಮಾಜ ಸೇವಕ ಸೂರಿ ಶೆಟ್ಟಿ...
ವಿಟ್ಲ: ಚಂದಳಿಕೆಯ ಕಾಂತಾಮೂಲೆ ಎಂಬಲ್ಲಿ ತಂದೆ ತನ್ನ ಮಗನನ್ನು ಕೊಲೆಗಯದ ಪ್ರಕರಣಕ್ಕೆ ಸಂಬಂಧಿಸಿ ಘಟನಾ ಸ್ಥಳಕ್ಕೆ ಜಿಲ್ಲಾ ಎಸ್ಪಿ ಋಷಿಕೇಶ್ ಸೋನಾವಣೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಅವರು ಪ್ರಕರಣಕ್ಕೆ ಸಂಬಂಧಿಸಿ ಮೃತರ ತಂದೆಯನ್ನು...