LATEST NEWS3 months ago
ಛೀ ಎಂಥ ತಾಯಿ! ತೆರೆದ ಬಾವಿಯಂಚಲ್ಲಿ ಕೂತು ಮಗುವನ್ನು ಕೈಯಲ್ಲಿ ಹಿಡಿದು ರೀಲ್ಸ್
ಈಗಂತೂ ಎಲ್ಲಿ ನೋಡಿದ್ರೂ ರೀಲ್ಸ್ ವಿಡಿಯೋಗಳದ್ದೇ ಹವಾ. ಲೈಕ್ಸ್, ಫಾಲೋವರ್ಸ್, ವೀವ್ಸ್ಗಾಗಿ ಜನ ಚಿತ್ರ ವಿಚಿತ್ರ ಸಾಹಸಗಳಿಗೆ ಕೈ ಹಾಕುತ್ತಿದ್ದಾರೆ. ಪ್ರಾಣಕ್ಕೆ ಅಪಾಯ ತಂದೊಡ್ಡುವ ರೀಲ್ಸ್ ಮಾಡಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾದವರು ಹಲವರಿದ್ದಾರೆ. ಹಾಗೆಯೇ ಮಹಿಳೆಯೊಬ್ಬಳು...