LATEST NEWS6 hours ago
ಇನ್ಸ್ಟಾಗ್ರಾಮ್ ಲವ್ – ಸೆಕ್ಸ್ – ದೋಖಾ; ಪೊಲೀಸ್ ಪೇದೆ ವಿರುದ್ಧ ಠಾಣೆ ಮೆಟ್ಟಿಲೇರಿದ ಯುವತಿ
ಕಲಬುರಗಿ: ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಪೊಲೀಸ್ ಪೇದೆ ವಂಚಿಸಿದ್ದಾನೆ ಎಂದು ಆರೋಪಿಸಿ ಯುವತಿಯೊಬ್ಬಳು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. ಕೆಎಸ್ಆರ್ಪಿ ಪೊಲೀಸ್ ಪೇದೆ ಯಲ್ಲಾಲಿಂಗ ಮೇತ್ರೆ ಎಂಬಾತನ ವಿರುದ್ಧ ಮಹಿಳಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಇನ್ಸ್ಟಾಗ್ರಾಮ್ ಲವ್ –...