International news1 week ago
Open AI ಮಾಜಿ ಸಂಶೋಧಕ ಸುಚಿರ್ ಬಾಲಾಜಿ ಶ*ವವಾಗಿ ಪತ್ತೆ! ಎಲಾನ್ ಮಸ್ಕ್ ಏನಂದ್ರು?
ಮಂಗಳೂರು/ಸ್ಯಾನ್ ಫ್ರಾನ್ಸಿಸ್ಕೋ : ಕೃತಕ ಬುದ್ಧಿಮತ್ತೆ ಕಂಪೆನಿ ಓಪನ್ ಎಐನ ಮಾಜಿ ಸಂಶೋಧಕ ಸುಚಿರ್ ಬಾಲಾಜಿ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ತನ್ನ ಫ್ಲ್ಯಾಟ್ನಲ್ಲಿ ಶ*ವವಾಗಿ ಪತ್ತೆಯಾಗಿದ್ದಾರೆ. ಓಪನ್ ಎಐ ಕಾರ್ಯಚಟುವಟಿಕೆಗಳು ಕಾನೂನನ್ನು ಉಲ್ಲಂಘಿಸುತ್ತಿವೆ ಎಂದು ಆರೋಪಿಸಿದ ಬೆನ್ನಲ್ಲೇ...