LATEST NEWS2 years ago
ರಷ್ಯಾ-ಉಕ್ರೇನ್ ಯುದ್ಧ: ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ರಷ್ಯಾ ವಿರುದ್ಧ ಮತ ಚಲಾಯಿಸಿದ ಭಾರತೀಯ ನ್ಯಾಯಧೀಶ
ನವದೆಹಲಿ: ಉಕ್ರೇನ್ ಮೇಲೆ ರಷ್ಯಾ ನಡುವಿನ ಯುದ್ಧಕ್ಕೆ ಸಂಬಂಧಿಸಿದಂತೆ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಭಾರತದ ನ್ಯಾಯಾಧೀಶರೊಬ್ಬರು ರಷ್ಯಾದ ವಿರುದ್ಧವಾಗಿ ಮತ ಚಲಾಯಿಸಿದ್ದು, ಭಾರತ ಇಕ್ಕಟ್ಟಿಗೆ ಸಿಲುಕಿದಂತಾಗಿದೆ. ರಷ್ಯಾ ದೇಶವು ಉಕ್ರೇನ್ನಲ್ಲಿ ನಡೆಸುತ್ತಿರುವ ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸಬೇಕೆಂಬ ವಿಚಾರಕ್ಕೆ...