ಬಂಟ್ವಾಳ : ರಾಜ್ಯ ಕಾಂಗ್ರೆಸ್ ಕಾರ್ಮಿಕ ವಿಭಾಗ ಇಂಟಕ್ ಉಪಾಧ್ಯಕ್ಷ, ಕರ್ನಾಟಕ ಮುಸ್ಲಿಮ್ ಫೋರಂನ ಸ್ಥಾಪಕ ಅಧ್ಯಕ್ಷ, ಯುವ ಉದ್ಯಮಿ ಡಾ. ಕೆ.ಎಸ್.ಅಮೀರ್ ಅಹ್ಮದ್ ತುಂಬೆ (47) ಅಸೌಖ್ಯದಿಂದ ಗುರುವಾರ ತಡ ರಾತ್ರಿ ನಿಧನರಾಗಿದ್ದಾರೆ. ಅಮೀರ್...
ಮಂಗಳೂರು:ಎಂ ಆರ್ ಪಿ ಎಲ್ ಈ ಸಿಬಂದಿಗಳನ್ನು ಗುತ್ತಿಗೆ ಕಾರ್ಮಿಕರೆಂದು ನೋಡದೆ ಮಾನವೀಯ ನೆಲೆಯಲ್ಲಿ ತಲಾ 25ಲಕ್ಷ ರೂ.ಪರಿಹಾರ ಒದಗಿಸಬೇಕು ಹಾಗೂ ಕುಟುಂಬಕ್ಕೊಂದು ಉದ್ಯೋಗ ಕೊಡಬೇಕು ಎಂದು ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್ ಮಲ್ಲಿ ಒತ್ತಾಯಿಸಿದ್ದಾರೆ....
ಮಂಗಳೂರು: ಕಾಂಗ್ರೆಸ್ ಕಾರ್ಮಿಕ ಸಂಘಟನೆ ಇಂಟಕ್ ರಾಜ್ಯ ಮುಖಂಡರಾಗಿರುವ ರಾಕೇಶ್ ಮಲ್ಲಿಗೆ ಇದೀಗ ಜೀವ ಭಯ ಕಾಡುತ್ತಿದೆಯಂತೆ. ತಮಗೆ ದಿವಂಗತ ಮುತ್ತಪ್ಪ ರೈ ಅವರ ಪುತ್ರ ಹಾಗೂ ಸಹಚರರಿಂದ ಕೊಲೆ ಬೆದರಿಕೆ ಇರುವುದಾಗಿ ಮತ್ತು ಪೊಲೀಸ್...
ಭಾನುವಾರದ ಸಂತೆಗೆ ಅನುಮತಿ ನೀಡಲು ಆಗ್ರಹ:ವ್ಯಾಪಾರಸ್ಥರ ಒಕ್ಕೂಟದಿಂದ ಪಾಲಿಕೆ ಮುಂಭಾಗ ಪ್ರತಿಭಟನೆ..! ಮಂಗಳೂರು : ಮಂಗಳೂರು ಪಾಲಿಕೆ ವ್ಯಾಪ್ತಿಗೆ ಒಳಪಡುವ ಸುರತ್ಕಲ್ ನಲ್ಲಿ ಭಾನುವಾರ ದಿನದ ಸಂತೆ ವ್ಯಾಪಾರ ನಡೆಸಲು ತಕ್ಷಣವೇ ಅನುಮತಿ ನೀಡಬೇಕು ಎಂದು...