ಫೇಕ್ ವೆಬ್ಸೈಟ್ ಮುಕೇನ IPL ನ ನಕಲಿ ಟಿಕೆಟ್ಗಳನ್ನು ಮಾರಾಟ ಮಾಡುತ್ತಿದ್ದ ಗುಜರಾತ್ನ್ 7 ಆರೋಪಿಗಳನ್ನು ಮುಂಬೈ ಸೈಬರ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಗುಜರಾತ್ದ ಮೂಲದ ಖುಶಾಲ್ ರಮೇಶ್ಭಾಯ್ (24), ಭಾರ್ಗವ್ ಕಿಶೋರಭಾಯ್ (22), ಉತ್ತಮ್...
ಹೈದರಾಬಾದ್ : ತವರು ನೆಲದಲ್ಲಿ ಹೈದರಾಬಾದ್ ತಂಡ ಐಪಿಎಲ್ ಇತಿಹಾಸದಲ್ಲೇ ವಿನೂತನ ದಾಖಲೆ ಬರೆದಿದೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಎಸ್ ಆರ್ ಹೆಚ್ ತಂಡ 3 ವಿಕೆಟ್ ನಷ್ಟಕ್ಕೆ 277 ರನ್ ಗಳಿಸಿದೆ. ಇದು...
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ವಿಶ್ವದ ಅತ್ಯಂತ ಫೇಮಸ್ ಜೊತೆಗೆ ಶ್ರೀಮಂತ ಕ್ರಿಕೆಟ್ ಲೀಗ್. ವಿಶ್ವದ ಮೂಲೆ ಮೂಲೆಗಳಲ್ಲಿ ಐಪಿಎಲ್ ವೀಕ್ಷಿಸುವ ಅಪಾರ ಅಭಿಮಾನಿಗಳಿದ್ದಾರೆ. ಐಪಿಎಲ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಆಟಗಾಗರರು ಜನಪ್ರಿಯತೆ ಗಿಟ್ಟಿಸಿಕೊಂಡಿದ್ದಾರೆ....
IPL 2024 : ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ 2024ರ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡ 6 ವಿಕೆಟ್ಗಳ ಭರ್ಜರಿ ಗೆಲುವು...
ಬಹುನಿರೀಕ್ಷಿತ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ಇಂದು ವಿಜ್ರಂಭಣೆಯ ಚಾಲನೆ ಸಿಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ ನಾಯಕತ್ವದ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್...
ಬಹು ನಿರೀಕ್ಷಿತ 2024ರ ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್) 17ನೇ ಆವೃತ್ತಿ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಮಾರ್ಚ್ 22ರಂದು ಆರ್ಸಿಬಿ ಮತ್ತು ಸಿಎಸ್ಕೆ ತಂಡಗಳು ಉದ್ಘಾಟನಾ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುವ...