ಶಿವಮೊಗ್ಗದಲ್ಲಿ ಸ್ಫೋಟ, ವಿಧ್ವಂಸಕ ಕೃತ್ಯಗಳನ್ನು ನಡೆಸಿದ ಇಸ್ಲಾಮಿಕ್ ಸ್ಟೇಟ್ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಏಜೆನ್ಸಿಯು ಚಾರ್ಜ್ಶೀಟ್ ಸಲ್ಲಿಸಿದೆ. ಬೆಂಗಳೂರು: ಶಿವಮೊಗ್ಗದಲ್ಲಿ ಸ್ಫೋಟ, ವಿಧ್ವಂಸಕ ಕೃತ್ಯಗಳನ್ನು ನಡೆಸಿದ ಇಸ್ಲಾಮಿಕ್ ಸ್ಟೇಟ್ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ...
ಮಂಗಳೂರು: ಮೂರು ತಿಂಗಳ ಹಿಂದೆ ನಗರದ ಕಂಕನಾಡಿ ಗರೋಡಿ ಬಳಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟದ ಹೊಣೆಯನ್ನು ಐಸಿಸ್ ಉಗ್ರ ಸಂಘಟನೆ ಹೊತ್ತಿದೆ. ಆರೋಪಿ ಶಾರೀಕ್ ಐಸಿಸ್ ಸಂಘಟನೆಯ ವಕ್ತಾರ ಐಎಸ್ಕೆಪಿ (Islamic State...
ಚೆನೈ : ತಮಿಳುನಾಡಿನ ಕೊಯಮತ್ತೂರು ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಬಿಜೆಪಿ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ತೀಕ್ಷ ಪ್ರತಿಕ್ರಿಯೆ ನೀಡಿದ್ದಾರೆ. ಇದೊಂದು ಆತ್ಮಹತ್ಯೆ ಬಾಂಬ್ ದಾಳಿ ಮಾದರಿ ಶಂಕೆ ಇದೆ. ಈ ಸಂಬಂಧ...
ಕಾಸರಗೋಡು: ಕೇರಳ ಐಸಿಸ್ ಪ್ರಕರಣದಲ್ಲಿ ಎನ್ಐಎ ಎಂಟು ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿದೆ. ಈ ಪ್ರಕರಣದಲ್ಲಿ ಉಳ್ಳಾಲದ ಮಾಜಿ ಶಾಸಕ ಇದಿನಬ್ಬ ಮೊಮ್ಮಗಳು ದೀಪ್ತಿ ಮಾರ್ಲ ಸಹ ಬಂಧನವಾಗಿತ್ತು. ಇದೀಗ ದೀಪ್ತಿ ಮಾರ್ಲ ಸಹಿತ ಎಂಟು...
ಮಂಗಳೂರು: ಐಸಿಸ್ ಉಗ್ರರೊಂದಿಗೆ ಸಂಬಂಧದ ಆರೋಪದಡಿ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಮಗ ಬಿ.ಎಂ ಬಾಷಾ ಅವರ ಸೊಸೆ ದೀಪ್ತಿ ಮಾರ್ಲ ಅವರನ್ನು ರಾಷ್ಟ್ರೀಯ ತನಿಖಾದಳ (ಎನ್ಐಎ) ಇಂದು ಉಳ್ಳಾಲದ ಮನೆಯಿಂದ ಬಂಧಿಸಿದೆ. ಇಂದು...
ಮಂಗಳೂರು : ಉಳ್ಳಾಲದ ಕೆಲವು ಯುವಕರಿಗೆ ಉಗ್ರರೊಂದಿಗೆ ನಂಟು ಇರುವುದು ಇದೀಗ ಸಾಬೀತಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಎನ್ಐಎ ಶಾಶ್ವತ ಕಚೇರಿ ಹಾಗೂ ಸೇನಾ ನೆಲೆ ತೆರೆಯಲು ವಿಶ್ವ ಹಿಂದು ಪರಿಷತ್ ಆಗ್ರಹಿಸುತ್ತದೆ ಎಂದು ವಿ.ಹಿಂ.ಪ...
ಮಂಗಳೂರು : ರಾಷ್ಟ್ರೀಯ ತನಿಖಾ ದಳ ಎನ್ಐಎ ತಂಡ ಮಂಗಳೂರು ಹೊರವಲಯದ ಉಳ್ಳಾಲದ ಮಾಜಿ ಶಾಸಕ ದಿವಂಗತ ಬಿ ಎಂ ಇದಿನಬ್ಬ ಅವರ ಮಗನ ನಿವಾಸಕ್ಕೆ ದಾಳಿ ನಡೆಸಿ, ಇಡೀ ದಿನದ ವಿಚಾರಣೆ ನಡೆಸಿ ಓರ್ವನನ್ನು...
ಮಂಗಳೂರು: ಐಸಿಸ್ ನಂಟು ಶಂಕೆ ಹಿನ್ನೆಲೆ ಉಳ್ಳಾಲದ ಮಾಜಿ ಶಾಸಕ ದಿವಂಗತ ಬಿ.ಎಂ. ಇದಿನಬ್ಬ ಅವರ ಪುತ್ರನ ಮನೆಗೆ ಇಂದು ಬೆಳಗ್ಗೆ 25 ಎನ್ಐಎ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ನಾಲ್ಕು ಕಾರುಗಳಲ್ಲಿ 25 ಮಂದಿಯಿದ್ದ...
ಮಂಗಳೂರು ಉಗ್ರ ಬರಹ ವಿಚಾರ : ಆರೋಪಿಗಳಿಗಿತ್ತ ಐಸಿಸ್ ನಂಟು..!? ಮಂಗಳೂರು : ಮಂಗಳೂರಿನ ಬಿಜೈ ಮತ್ತು ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಕಂಡುಬಂದ ಉಗ್ರ ಪರ ಗೋಡೆ ಬರಹ ವಿಚಾರ ಇದೀಗ ತೀರ್ವ ಸ್ವರೂಪ ಪಡೆದುಕೊಂಡಿದ್ದು,...
ಬೆಂಗಳೂರು : ಎನ್ ಐ ಎ ಅಧಿಕಾರಿಗಳು ಬೆಂಗಳೂರಿನಲ್ಲಿ ಉಗ್ರ ಸಂಘಟನೆ ಐಸಿಸಿ ನೊಂದಿಗೆ ಸಂಪರ್ಕಹೊಂದಿದ್ದ ವೈದ್ಯಕೀಯ ವಿಧ್ಯಾರ್ಥಿಯೊಬ್ಬನನ್ನು ಇಂದು ಬಂಧಿಸಿದ್ದಾರೆ. ಅಬ್ದುಲ್ ರೆಹಮಾನ್ ಬಂಧಿತ ಶಂಕಿತ ಉಗ್ರ. ಬೆಂಗಳೂರಿನ ಬಸವನಗುಡಿಯಲ್ಲಿ ಈತನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ....