BANTWAL2 years ago
ಜಿಲ್ಲೆಯ ಟೋಲ್ ಗೇಟ್ ಸಮಸ್ಯೆ ಬಗ್ಗೆ ರಾಜ್ಯಮಟ್ಟದ ಅಧಿಕಾರಿಗಳೊಂದಿಗೆ ಸಂಸದ ನಳಿನ್ ಸಭೆ…!!
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಟೋಲ್ ಗೇಟ್ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಮಂಗಳವಾರ ರಾಜ್ಯ ಮಟ್ಟದ ಅಧಿಕಾರಿಗಳ ಸಭೆಯನ್ನು ಕರೆಯಲಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ಬಂಟ್ವಾಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು...