ಉಡುಪಿ: ರಾಜ್ಯದ ಗುತ್ತಿಗೆದಾರ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಆಪ್ತ ಯು.ಬಿ. ಶೆಟ್ಟಿ ಮನೆ, ಕಚೇರಿ ಮತ್ತಿತರೆಡೆ ಏಕಕಾಲಕ್ಕೆ ಐಟಿ ದಾಳಿ ನಡೆದಿದೆ. ಉಡುಪಿ ಜಿಲ್ಲೆ ಬೈಂದೂರು ತಾಲೂಕು ಉಪ್ಪುಂದ ಮೂಲದ ಯೂ.ಬಿ ಶೆಟ್ಟಿಯ ಮನೆಯ ಮೇಲೆ...
ಧಾರವಾಡ: ನಗರದ ಖ್ಯಾತ ಉದ್ಯಮಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಪ್ತರಾಗಿರುವ ಯು. ಬಿ. ಶೆಟ್ಟಿ ಮನೆ ಮೇಲೆ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಧಾರವಾಡದ ದಾನಸಕೊಪ್ಪದ ಮನೆ ಮೇಲೆ ದಾಳಿ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಪ್ರಭಾವಿ ನಾಯಕ ಬಿ.ಎಸ್. ಯಡಿಯೂರಪ್ಪ ಅವರ ಆಪ್ತ ಹಾಗೂ ಹಲವರ ಮನೆ ಮೇಲೆ ಏಕಕಾಲಕ್ಕೆ ಐಟಿ ದಾಳಿ ನಡೆದಿದೆ. ಬೆಂಗಳೂರಿನ ಭಾಷ್ಯಂ ಸರ್ಕಲ್ನಲ್ಲಿರುವ ಬಿಎಸ್ ಯಡಿಯೂರಪ್ಪ ಆಪ್ತ ಸಹಾಯಕ ಉಮೇಶ್ ಮನೆ...
ಭುವನೇಶ್ವರ್: ಅಂಗನವಾಡಿ ಕಾರ್ಯಕರ್ತೆ ಮನೆ ಮೇಲೆ ದಾಳಿ ಐಟಿ ದಾಳಿ ನಡೆದಿದೆ. ಸದ್ಯ ಆಕೆಯ ಬಂಧನವಾಗಿದೆ. ಅದೂ ಕೋಟ್ಯಾಂತರ ಆಸ್ತಿ, ಮನೆ ಹೊಂದಿದ್ದಕ್ಕೆ. ಇದು ನಂಬಲಿಕ್ಕಾಗದಿದ್ದರೂ ಸತ್ಯ ಸುದ್ದಿ. ಅಂಗನವಾಡಿ ಕಾರ್ಯಕರ್ತೆ ಹೆಸರು ಕಬಿತಾ ಮಥನ್....