LATEST NEWS2 years ago
ಹೆಲಿಕಾಪ್ಟರ್ ಬುಕ್ಕಿಂಗ್ ನೆಪದಲ್ಲಿ ವಂಚನೆ-ಮೋಸ ಹೋದ ಮಂಗಳೂರಿನ ಟೆಕ್ಕಿ…
ಮಂಗಳೂರು: ಕಾಶ್ಮೀರದ ವೈಷ್ಣೋದೇವಿ ಮಂದಿರಕ್ಕೆ ತೆರಳಲು ಹೆಲಿಕಾಪ್ಟರ್ ಬುಕ್ಕಿಂಗ್ ನೆಪದಲ್ಲಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ಮಂಗಳೂರು ಮೂಲದ ಟೆಕ್ಕಿಯೊಬ್ಬರಿಗೆ ಆನ್ಲೈನ್ ಮೂಲಕ ವಂಚಿಸಲಾಗಿದ್ದು, ಈ ಕುರಿತು ಮಂಗಳೂರಿನ ಸೈಬರ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನಲ್ಲಿ...