DAKSHINA KANNADA1 year ago
ನಾಳೆ ಆಳ್ವಾಸ್ ಜಾಂಬೂರಿ ಉತ್ಸವಕ್ಕೆ ಸಿಎಂ ಬೊಮ್ಮಾಯಿ ಭೇಟಿ
ಮಂಗಳೂರು: ಮೂಡುಬಿದಿರೆ ಆಳ್ವಾಸ್ನಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಸ್ಕೌಟ್ಸ್ ಮತ್ತು ಗೈಡ್ಸ್ ಜಾಂಬೂರಿ ಉತ್ಸವಕ್ಕೆ ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗಮಿಸಲಿದ್ದಾರೆ. ಸಂಜೆ 4ಗಂಟೆಗೆ ಮಂಗಳೂರು ವಿಮಾಣ ನಿಲ್ದಾಣಕ್ಕೆ ಆಘಮಿಸಲಿರುವ ಅವರು ಸಂಜೆ 5 ಗಂಟೆ...