LATEST NEWS3 years ago
ಲಸಿಕಾ ಅಭಿಯಾನದ ಹಿನ್ನಡೆಗೆ ಕಾಂಗ್ರೆಸ್ ಕಾರಣ: ಶೇಣವ ಆರೋಪ
ದೇಶದಲ್ಲಿ ಕೊರೊನಾ ಲಸಿಕಾ ಅಭಿಯಾನದ ಹಿನ್ನಡೆಗೆ ಕಾಂಗ್ರೆಸ್ ಕಾರಣವಾಗಿದೆ. ಕಾಂಗ್ರೆಸ್ ಲಸಿಕೆಯ ಬಗ್ಗೆ ಜನರಲ್ಲಿ ಮಾಡಿದ ಅಪಪ್ರಚಾರದಿಂದ ಜನತೆಯಲ್ಲಿ ಲಸಿಕೆಯ ಬಗ್ಗೆ ಗೊಂದಲಗಳು ಉಂಟಾಗಿದ್ದುವು ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವಕ್ತಾರರಾದ ಜಗದೀಶ್ ಶೇಣವಾ...