BELTHANGADY1 day ago
ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಕ್ಯೂ ಕಾಂಪ್ಲೆಕ್ಸ್ ಉದ್ಘಾಟಿಸಿದ ಉಪರಾಷ್ಟ್ರಪತಿ
ಮಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಾಣಗೊಂಡ ಕ್ಯೂ ಕಾಂಪ್ಲೆಕ್ಸ್ ಶ್ರೀ ಸಾನ್ನಿಧ್ಯವನ್ನ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಮಂಗಳವಾರ ಲೋಕಾರ್ಪಣೆ ಮಾಡಿದರು. ಪತ್ನಿ ಸಮೇತರಾಗಿ ಧರ್ಮಸ್ಥಳಕ್ಕೆ ಆಗಮಿಸಿದ ಧನ್ಕರ್, ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಬಳಿಕ ಕಾಂಪ್ಲೆಕ್ಸ್...