ಬೆಂಗಳೂರು: ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಒಟ್ಟು 161 ಬಂಧಿಗಳನ್ನು ಸನ್ನಡತೆ ಆಧಾರದ ಮೇಲೆ ಅವಧಿ ಪೂರ್ವ ಬಿಡುಗಡೆ ಮಾಡಲು ಸಂಪುಟ ಸಭೆ ಅನುಮತಿ ನೀಡಿದೆ. 2006-7ರಲ್ಲಿ ಅಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಸನ್ನಡತೆ...
ಬೆಂಗಳೂರು: ವಶಕ್ಕೆ ಪಡೆದಿದ್ದ ವಾಹನವನ್ನು ಬಿಡುಗಡೆ ಮಾಡಲು ಲಂಚ ಪಡೆದ ಪೊಲೀಸ್ ಸಿಬ್ಬಂದಿಗೆ ವಿಶೇಷ ನ್ಯಾಯಾಲಯ 4 ವರ್ಷ ಜೈಲು ಹಾಗೂ 1 ಲಕ್ಷ ದಂಡ ವಿಧಿಸಿ ಆದೇಶಿಸಿದೆ. 2017ರಲ್ಲಿ ಪ್ರಕರಣವೊಂದರ ಸಂಬಂಧ ಬೆಂಗಳೂರಿನ ಬಾಗಲಗುಂಟೆ...
ಕ್ವಿಟೊ, ಈಕ್ವೆಡಾರ್: ದಕ್ಷಿಣ ಅಮೆರಿಕದ ಈಕ್ವೆಡಾರ್ ದೇಶದ ಜೈಲಿನಲ್ಲಿ ನಡೆದ ಗ್ಯಾಂಗ್ವಾರ್ಗೆ ಕನಿಷ್ಟ 116 ಜನ ಮೃತಪಟ್ಟಿದ್ದು 5 ಜನರ ಶಿರಚ್ಛೇದನ ಮಾಡಲಾಗಿದೆ, ಉಳಿದವರನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ, ಇದು...
ಮಂಗಳೂರು: ಪತ್ನಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣವೊಂದಕ್ಕೆ ಸಂಬಂಧಿಸಿ ಪತಿಗೆ ಮೂರು ವರ್ಷಗಳ ಕಠಿಣ ಜೈಲುಶಿಕ್ಷೆ ಮತ್ತು 19,500 ರೂ. ದಂಡ ವಿಧಿಸಿ ಮಂಗಳೂರಿನ 3 ನೇ ಸಿಜೆಎಂ (ಕಿರಿಯ ವಿಭಾಗ) ಮತ್ತು ಜೆಎಂಎಫ್ಸಿ ನ್ಯಾಯಾಲಯ...