DAKSHINA KANNADA2 years ago
ಸುರತ್ಕಲ್ ಜಲೀಲ್ ಹತ್ಯೆ ಪ್ರಕರಣದ ಆರೋಪಿಗೆ ಷರತ್ತುಬದ್ಧ ಜಾಮೀನು ಮಂಜೂರು..!
ಸುರತ್ಕಲ್ ಸಮೀಪದ ಕಾಟಿಪಳ್ಳ 4ನೇ ಬ್ಲಾಕ್ನಲ್ಲಿ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿ ಪವನ್ ಎಂಬಾತನಿಗೆ ಮಂಗಳೂರು ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಮಂಗಳೂರು : ಸುರತ್ಕಲ್ ಸಮೀಪದ ಕಾಟಿಪಳ್ಳ 4ನೇ...