DAKSHINA KANNADA4 years ago
ಜಮೀರ್ ಅಹಮ್ಮದ್ ಶೀಘ್ರಗುಣಮುಖರಾಗಲು ಉಳ್ಳಾಲ ಸಯ್ಯದ್ ಮದನಿ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ
ಮಂಗಳೂರು: ಮಾಜಿ ಸಚಿವ, ಹಾಲಿ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನಲೆ ಶೀಘ್ರವಾಗಿ ಗುಣಮುಖರಾಗಿಲಿ ಎಂದು ಉಳ್ಳಾಲ ಸಯ್ಯದ್ ಮದನಿ ದರ್ಗಾದಲ್ಲಿ ಅಧ್ಯಕ್ಷ ಹಾಜಿ ಅಬ್ದುಲ್ ರಶೀದ್ ನೇತೃತ್ವದಲ್ಲಿ ವಿಶೇಷ...