ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದಿಂದ ಬೆಂಗಳೂರಿಗೆ ಬಂದು ಹೆಸರು ಬದಲಿಸಿಕೊಂಡು ಓಡಾಡುತ್ತಿದ್ದ ಶಂಕಿತ ಉಗ್ರನೋರ್ವನನ್ನು ಬೆಂಗಳೂರು ಪೊಲೀಸರ ಸಹಾಯದೊಂದಿಗೆ ಸಿಆರ್ಪಿಎಫ್ ಯೋಧರು ಬಂಧಿಸಿದ್ದಾರೆ. ತಾಲಿಬ್ ಹುಸೇನೆ (38) ಬೆಂಗಳೂರಿನಲ್ಲಿ ತಾರಿಕ್ ಎಂದು ಹೆಸರು ಬದಲಿಸಿಕೊಂಡು ಓಡಾಡುತ್ತಿದ್ದ....
ಜಮ್ಮು: ಇಲ್ಲಿನ ಭಾರತೀಯ ವಾಯುನೆಲೆ ಸ್ಟೇಶನ್ ಒಳಗೆ, 5 ನಿಮಿಷಗಳ ಅಂತರದಲ್ಲಿ ಎರಡು ಸ್ಫೋಟ ಸಂಭವಿಸಿದೆ. ಜೂ.26-27ರ ಮಧ್ಯರಾತ್ರಿ ಹೊತ್ತಿಗೆ ಈ ವಾಯುನೆಲೆ ಉನ್ನತ ಭದ್ರತಾ ಪ್ರದೇಶವಾಗಿದ್ದು, ಏರ್ಪೋರ್ಟ್ ಬಳಿಯೇ ಇದೆ. ಸ್ಫೋಟದಿಂದ ಇಬ್ಬರು ಗಾಯಗೊಂಡಿದ್ದು,...
ಜಮ್ಮು : ಜಮ್ಮುವಿನ ಪ್ರಸಿದ್ಧ ಯಾತ್ರಾಸ್ಥಳ ಮಾತಾ ವೈಷ್ಣೋದೇವಿ ದೇವಾಲಯ ಸಂಕೀರ್ಣದಲ್ಲಿ ಭಾರಿ ಬೆಂಕಿ ದುರಂತ ಸಂಭವಿಸಿದೆ. ದೇಗುಲ ಇರುವ ಆವರದ ಕಟ್ಟಡಕ್ಕೆ ಬೆಂಕಿ ತಗುಲಿದ್ದು ಅಪಾರ ನಷ್ಟ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಅವಘಡ...