DAKSHINA KANNADA3 years ago
ಡಿಜಿಟಲ್ ಮಾಧ್ಯಮಗಳ ಕಾರ್ಯ ಚಟುವಟಿಕೆಗಳಲ್ಲಿ ಕೇಂದ್ರದ ಹಸ್ತಕ್ಷೇಪವಿಲ್ಲ: ಸಚಿವ ರಾಜೀವ್ ಚಂದ್ರಶೇಖರ್
ಪುತ್ತೂರು: ಡಿಜಿಟಲ್ ಮಾಧ್ಯಮಗಳ ಕಾರ್ಯ ಚಟುವಟಿಕೆಗಳಲ್ಲಿ ಕೇಂದ್ರದ ಹಸ್ತಕ್ಷೇಪವಿಲ್ಲ. ವಾಕ್ ಸ್ವಾತಂತ್ರ್ಯ ದೇಶದ ಪ್ರತಿಯೊಬ್ಬ ಪ್ರಜೆಯ ಹಕ್ಕು. ಕೇಂದ್ರ ಸರಕಾರ ಯಾವತ್ತೂ ವಾಕ್ ಸ್ವಾತಂತ್ರ್ಯಕ್ಲೆ ಚ್ಯುತಿ ಬರುವ ಕೆಲಸ ಮಾಡುವುದಿಲ್ಲ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ, ತಂತ್ರಜ್ಞಾನ...