LATEST NEWS7 months ago
ಜಾನ್ವಿ ಕಪೂರ್ ಧರಿಸಿರುವ ಈ ಮಿನಿ ಡ್ರೆಸ್ ಬೆಲೆ 1.86 ಲಕ್ಷ
ದಿಲ್ಲಿ: ಬಾಲಿವುಡ್ ನಟಿ ಜಾನ್ವಿ ಕಪೂರ್ ದುಬಾರಿ ಮಿನಿ ಉಡುಗೆ ಧರಿಸಿ ಫೋಟೋಶೂಟ್ ಮಾಡಿಕೊಂಡಿದ್ದಾರೆ. ಸ್ಟೈಲಿಶ್ ಚೆಕ್ ಮಿನಿ ಡ್ರೆಸ್ನಲ್ಲಿ ಅದ್ಭುತವಾಗಿ ಕಾಣಿಸುತ್ತಿದ್ದಾರೆ. ಈಕೆ ಯಾವುದೇ ಬಗೆಯ ಉಡುಗೆ ತೊಟ್ಟರೂ ಅದ್ಭುತವಾಗಿ ಕಾಣಿಸುತ್ತಾರೆ. ಜಾನ್ವಿ ಕಪೂರ್...