ಮಂಗಳೂರು ( ಜಾರ್ಖಂಡ್ ): ಆತ ತಿಂಗಳಿಗೆ 15 ಸಾವಿರ ಸಂಬಳ ಪಡೆಯುವ ಒಬ್ಬ ಸಾಮಾನ್ಯ ನೌಕರ. ಆದ್ರೆ ಆತನ ಮನೆಗೆ ಇಡಿ ದಾಳಿ ಮಾಡಿ ಬರೋಬ್ಬರಿ 30 ಕೋಟಿ ಹಣವನ್ನು ಜಪ್ತಿ ಮಾಡಿದೆ. ಇದು...
ಜಾರ್ಖಂಡ್ನ ಧನ್ಬಾದ್ನಲ್ಲಿ 10 ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ತನಗಾದ ಅವಮಾನಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಜಾರ್ಖಂಡ್ : ಜಾರ್ಖಂಡ್ನ ಧನ್ಬಾದ್ನಲ್ಲಿ 10 ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ತನಗಾದ ಅವಮಾನಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ...
ಮಂಗಳೂರು: ಕೆಬಿಸಿ ಬಹುಮಾನದ ಹೆಸರಿನಲ್ಲಿ ದಂಪತಿಯನ್ನು ವಂಚಿಸಲು ಯತ್ನಿಸಿದ ಆರೋಪಿಗಳನ್ನು ನಿನ್ನೆ ಪೊಲೀಸರು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ದಂಪತಿಗೆ ಮೇ 26ರಂದು ‘ನೀವು 25 ಲಕ್ಷ ರೂ. ಬಹುಮಾನ ಗೆದ್ದಿದ್ದು, ಬಹುಮಾನ ಸ್ವೀಕರಿಸಲು ಬ್ಯಾಂಕ್...
ಧನ್ಬಾದ್: ಬೆಳಗಿನ ವೇಳೆ ಜಾಗಿಂಗ್ ಹೋಗುತ್ತಿದ್ದ ಜಿಲ್ಲಾ ಹೆಚ್ಚುವರಿ ನ್ಯಾಯಾಧೀಶರನ್ನು ಗೂಡ್ಸ್ ಟೆಂಪೋದಲ್ಲಿ ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ಜಾರ್ಖಂಡ್ನ ಧನ್ಬಾದ್ ನಲ್ಲಿ ನಡೆದಿದೆ. ಇದು ಕೊಲೆಯಾಗಿರಬಹುದೇ ಎಂದು ವಕೀಲರೊಬ್ಬರು ಸಂಶಯ ವ್ಯಕ್ತಪಡಿಸಿ, ಇದರ ಬಗ್ಗೆ...