LATEST NEWS2 years ago
ಜವಾಹರ್ಲಾಲ್ ನೆಹರೂ 132ನೇ ಜನ್ಮಜಯಂತಿ: ನಮನ ಸಲ್ಲಿಸಿದ ಪ್ರಧಾನಿ ಮೋದಿ
ದೆಹಲಿ: ಸ್ವತಂತ್ರ ಭಾರತದ ಮೊದಲ, ಮಾಜಿ ಪ್ರಧಾನಿ ಜವಾಹರ್ಲಾಲ್ ನೆಹರೂ ಅವರ 132ನೇ ಜನ್ಮಜಯಂತಿ ಆಚರಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವು ಗಣ್ಯರು ನೆಹರೂ ಅವರನ್ನು ಸ್ಮರಿಸಿದ್ದಾರೆ. ಟ್ವೀಟ್ ಮಾಡಿರುವ ಪ್ರಧಾನಮಂತ್ರಿ, ಪಂಡಿತ್ ಜವಾಹರ್ಲಾಲ್...