DAKSHINA KANNADA2 years ago
ನಾರಾಯಣ ಗುರು ಜನ್ಮದಿನ: ಟಿಎಂಪೈ ಸಭಾಂಗಣದಲ್ಲಿ ರಾಜ್ಯಮಟ್ಟದ ಕಾರ್ಯಕ್ರಮ
ಮಂಗಳೂರು: ಇಂದು ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ವರ್ಷದ ಜನ್ಮ ದಿನಾಚರಣೆ. ಈ ಹಿನ್ನೆಲೆಯಲ್ಲಿ ರಾಜ್ಯಮಟ್ಟದಲ್ಲಿ ಆಯೋಜನೆ ಮಾಡಲಾಗಿರುವ ವಿಶೇಷ ಕಾರ್ಯಕ್ರಮ ಮಂಗಳೂರಿನ ಟಿಎಂಎ ಪೈ ಸಭಾಂಗಣದಲ್ಲಿ ಜರುಗಿತು. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್...