bangalore2 years ago
MLC ಫೈಟ್: ಜೆಡಿಎಸ್ ಅಭ್ಯರ್ಥಿಯಾಗಿ ಟಿ.ಎ ಶರವಣ ಆಯ್ಕೆ
ಬೆಂಗಳೂರು: ಕರ್ನಾಟಕದ ವಿಧಾನ ಸಭೆಯಿಂದ ವಿಧಾನ ಪರಿಷತ್ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಟಿ.ಎ.ಶರವಣ ಆಯ್ಕೆಯಾಗಿದ್ದಾರೆ. ಅಭ್ಯರ್ಥಿಯಾಗಿ ಟಿ.ಎ.ಶರವಣ ಅವರನ್ನು ಆಯ್ಕೆ ಮಾಡಿರುವ ಬಗ್ಗೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಮಂಗಳವಾರ ಘೋಷಣೆ...