ಪ್ರಭು ಶ್ರೀರಾಮನ ಭಕ್ತನಾಗಿರುವ ನಾನು ಭಜರಂಗಿಯ ಜನ್ಮಸ್ಥಳಕ್ಕೆ ಬಂದಿದ್ದೇನೆ. ಹನುಮಂತನು ಶ್ರೀಲಂಕಾಕ್ಕೆ ಹೋಗಿ ಅಧರ್ಮದ ಕಾರ್ಯವನ್ನು ಸಮಾಪ್ತಿಗೊಳಿದಂತೆ ನೀವು ಕರ್ನಾಟಕದ ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಅಧರ್ಮಕ್ಕೆ ಪೂರ್ಣವಿರಾಮ ಹಾಕಬೇಕಿದೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್...
ಮಂಗಳೂರು ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಅಲ್ತಾಫ್ ಕುಂಪಲ ಎಂಬವರನ್ನು ಕಾಂಗ್ರೆಸ್ ಬೆಂಬಲಿತರು ಜೀವ ಬೆದರಿಕೆಯೊಡ್ಡಿದ್ದಾರೆ. ಉಳ್ಳಾಲ: ಮಂಗಳೂರು ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಅಲ್ತಾಫ್ ಕುಂಪಲ ಎಂಬವರನ್ನು ಜೀವ...
ಉಳ್ಳಾಲ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ ಎಸ್ ಎಸ್ ಎಫ್ ನಾಯಕ ಅಲ್ತಾಫ್ ಕುಂಪಲ ಪಕ್ಷದ ಮುಖಂಡರಿಗೆ ಮಾಹಿತಿಯೇ ನೀಡದೆ ನಾಮಪತ್ರವನ್ನು ಹಿಂಪಡೆದುಕೊಂಡಿದ್ದಾರೆ. ಉಳ್ಳಾಲ: ಉಳ್ಳಾಲ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಪಕ್ಷದಿಂದ...
ಮಂಗಳೂರು ಉತ್ತರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಇನಾಯತ್ ಗೆದ್ದರೆ ನನ್ನ ತಲೆ ಕೊಡಲು ಸಿದ್ಧನಿದ್ದೇನೆ ಮಾಜಿ ಶಾಸಕ ಮೊಯ್ದೀನ್ ಬಾವ ಸವಾಲೆಸೆದರು. ಮಂಗಳೂರು : ಮಂಗಳೂರು ಉತ್ತರ ಕ್ಷೇತ್ರಕ್ಕೆ ಇನಾಯತ್ ಆಲಿಗೆ ಟಿಕೆಟ್ ಘೋಷಣೆಯ...
ಜೆಡಿಎಸ್ ವರಿಷ್ಟ ಹೆಚ್ ಡಿ ದೇವೇ ಗೌಡ ಮತ್ತು ಕುಮಾರಸ್ವಾಮಿ ಅವರೊಂದಿಗೆ ಮೊಯಿದಿನ್ ಬಾವಾ ಮಾತುಕತೆಗಳು ನಡೆದಿದೆ ಎಂಬ ಅಂಶ ಬಯಲಾಗಿದ್ದು ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಸುರತ್ಕಲ್ ಕೃಷ್ಣಪುರದ ತಮ್ಮ ಮನೆಯಲ್ಲಿ...
ಪುತ್ತೂರು: ಈ ಬಾರಿಯ ವಿಧಾನ ಸಭೆಯ ಚುನಾವಣೆ ತೀವ್ರ ಕುತೂಹಲವನ್ನು ಕೆರಳಿಸಿದ್ದು, ಎಲ್ಲಾ ಪಕ್ಷಗಳಲ್ಲಿ ಟಿಕೆಟ್ ಅನೌನ್ಸ್ ಆಗುತ್ತಿದ್ದಂತೆ ಉಳಿದ ಟಿಕೆಟ್ ಆಕಾಂಕ್ಷಿಗಳು ಬೇರೆ ಪಕ್ಷದ ಕಡೆಗೆ ಮುಖ ಮಾಡುತ್ತಿದ್ದಾರೆ. ಸದ್ಯ ಕರಾವಳಿಯಲ್ಲಿ ಹೆಚ್ಚು ಸದ್ದು...
ಮಾಜಿ ಪ್ರಧಾನಿ ದೇವೇಗೌಡರ ಮಾನಸ ಪುತ್ರ ವೈ ಎಸ್ ವಿ ದತ್ತ ಮೂರು ತಿಂಗಳ ಕಾಂಗ್ರೆಸ್ ಮನೆ ತೊರೆದು ಮತ್ತೆ ಜೆಡಿಎಸ್ ಗೂಡು ಸೇರಿದ್ದಾರೆ. ಚಿಕ್ಕಮಗಳೂರು :ಮಾಜಿ ಪ್ರಧಾನಿ ದೇವೇಗೌಡರ ಮಾನಸ ಪುತ್ರ ವೈ ಎಸ್...
ಕೆಪಿಸಿಸಿ ಅಧ್ಯಕ್ಷ ಡಿ ಕೇ ಶಿವ ಕುಮಾರ್ ನಂದಿನಿ ಉತ್ಪನ್ನಗಳನ್ನುಖರೀದಿಸಿ ಹಂಚುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಮುಲ್ ಉತ್ಪನ್ನಗಳಿಗೆ ವಿಭಿನ್ನವಾಗಿ ವಿರೋಧ ವ್ಯಕ್ತಪಡಿಸಿದರು. ಹಾಸನ : ಗುಜರಾತ್ ಮೂಲದ ಹಾಲು ಸಹಕಾರಿ ಸಂಘ...
ಹಿರಿಯ ರಾಜಕಾರಣಿ ವೈಎಸ್ವಿ ದತ್ತಾ ಅವರಿಗೆ ಕಡೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಮಿಸ್ ಆಗಿದೆ. ಇದಕ್ಕೆ ದತ್ತಾ ಕೂಡ ಗರಂ ಆಗಿದ್ದು ಕಾಂಗ್ರೆಸ್ ನಾಯಕರ ಮೇಲೆ ಮುನಿಸಿಕೊಂಡಿದ್ದಾರೆ. ಚಿಕ್ಕಮಗಳೂರು : ಹಿರಿಯ ರಾಜಕಾರಣಿ ವೈಎಸ್ವಿ ದತ್ತಾ...
ಉದ್ಯಮಿ, ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ವಕ್ತಾರರಾಗಿದ್ದ ಕುಲಶೇಖರ ನಿವಾಸಿ ಸುಶೀಲ್ ನೊರೊನ್ಹಾ(60) ಅವರು ಇಂದು ಹೃದಯಾಘಾತದಿಂದ ವಿಧಿವಶರಾದರು. ಮಂಗಳೂರು : ಉದ್ಯಮಿ, ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ವಕ್ತಾರರಾಗಿದ್ದ...