DAKSHINA KANNADA6 months ago
Mangalore : ಪಾರ್ಟ್ ಟೈಮ್ ಜಾಬ್ ಹೆಸರಲ್ಲಿ 15 ಲ.ರೂ. ವಂಚನೆ
ಮಂಗಳೂರು : ಪಾರ್ಟ್ ಟೈಮ್ ಕೆಲಸದ ಬಗ್ಗೆ ಟೆಲಿಗ್ರಾಂ ಖಾತೆಗೆ ಬಂದ ಸಂದೇಶವನ್ನು ನಂಬಿ ವ್ಯಕ್ತಿಯೊಬ್ಬರು 15,04,838 ರೂ.ವನ್ನು ಕಳೆದುಕೊಂಡು ವಂಚನೆಗೊಳಗಾಗಿರುವ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆನ್ಲೈನ್ ಮೂಲಕ ಇಲೆಕ್ಟ್ರಾನಿಕ್ಸ್, ಗೃಹೋಪಯೋಗಿ ಮತ್ತಿತರ ವಸ್ತುಗಳಿಗೆ...