FILM7 months ago
ಬಿಗ್ ಬಾಸ್ ಖ್ಯಾತಿಯ ತುಕಾಲಿ ಸಂತೋಷ್ ಕಾರು ಅಪಘಾತ; ಆಟೋ ಚಾಲಕ ಸಾ*ವು
ಬಿಗ್ ಬಾಸ್ ಸೀಸನ್ 10 ರಲ್ಲಿ ಗಮನ ಸೆಳೆದಿದ್ದ ತುಕಾಲಿ ಸಂತೋಷ್ ಅವರ ಹೊಸ ಕಾರು ಅಪಘಾತಕ್ಕೀಡಾಗಿದೆ. ಇತ್ತೀಚೆಗೆ ಅವರು ಕಿಯಾ ಕಂಪೆನಿಯ ಕಾರು ಖರೀದಿಸಿದ್ದರು. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ಆಟೋ...