LATEST NEWS6 days ago
Viral Video: ಜಾಯಿಂಟ್ ವೀಲ್ನಿಂದ ಹೊರಬಿದ್ದ ಬಾಲಕಿ; ರಕ್ಷಣಾ ಕಾರ್ಯಚರಣೆಯೇ ರೋಚಕ
ಉತ್ತರ ಪ್ರದೇಶ: ಚಲಿಸುತ್ತಿರುವ ಜಾಯಿಂಟ್ ವೀಲ್ನಿಂದ ಬಾಲಕಿ ಆಯಾತಪ್ಪಿ ಬಿದ್ದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಲಖಿಂಪುರ ಖೇರಿಯ ನಿಘಾಸನ್ ಪ್ರದೇಶದ ರಾಕೆಹ್ತಿ ಗ್ರಾಮದ ಜಾತ್ರೆಯಲ್ಲಿ ನಡೆದ ಈ ಆಘಾತಕಾರಿ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್...