ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ನಿಧನರಾಗಿದ್ದು ಅವರ ಅಂತ್ಯಕ್ರಿಯೆ ಇಂದು ಕದ್ರಿ ಚಿತಾಗಾರದಲ್ಲಿ ನಡೆಸಲಾಗಿದೆ. ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ ಮನೋಹರ್ ಪ್ರಸಾದ್ ಅವರ ಸಾವಿನ ಸುದ್ದಿ ಕೇಳಿ ಹಲವಾರು...
ಉಡುಪಿ : ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ನಿಧನರಾಗಿದ್ದಾರೆ. ಮೂಲತಃ ಕಾರ್ಕಳ ಕರ್ವಾಲು ಗ್ರಾಮದವರಾದ ಮನೋಹರ್ ಪ್ರಸಾದ್ ಮಂಗಳೂರಿನಲ್ಲಿ ಪದವಿ ಶಿಕ್ಷಣ ಪಡೆದಿದ್ದರು. ನವ ಭಾರತ ಪತ್ರಿಕೆ ಮೂಲಕ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು. ಉದಯವಾಣಿ...
ಪುತ್ತೂರು: ಪತ್ರಕರ್ತರೊಬ್ಬರಿಗೆ ಜೀವ ಬೆದರಿಕೆ ಹಾಕಿದ ಹಿನ್ನಲೆಯಲ್ಲಿ ಮಾಜಿ ರೌಡಿ ಶೀಟರ್ ನವೀನ್ ರೈ ಎಂಬಾತನ ಮೇಲೆ ಕೇಸು ದಾಖಲಿಸಲಾಗಿದೆ. ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಸದಸ್ಯರಾಗಿರವು ಪ್ರದೀಪ್ ಎಂಬವರಿಗೆ ನವೀನ್ ರೈ ದೂರವಾಣಿ ಕರೆ...
ಉಡುಪಿ: ಹಿರಿಯ ಪತ್ರಕರ್ತ ಶಶಿಧರ್ ಹೆಮ್ಮಣ್ಣ (57) ಹೃದಾಯಘಾತದಿಂದ ನಿಧನ ಹೊಂದಿದ್ದಾರೆ. ಉಡುಪಿಯ ಮನೆಯಲ್ಲಿದ್ದಾಗ ಎದೆನೋವು ಕಾಣಿಸಿದ್ದು, ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದರು. 1991 ರಲ್ಲಿ ಕುಂದಪ್ರಭ ಪತ್ರಿಕೆಯ ಮೂಲಕ ವೃತ್ತಿ ಜೀವನ ಅರಂಭಿಸಿದ ಶಶಿಧರ್ – “ಕ್ಷಿತಿಜ”...
ಮೂಡುಬಿದಿರೆ: ಮೂಡುಬಿದಿರೆ ಪ್ರೆಸ್ ಕ್ಲಬ್ ನ ಮಾಜಿ ಅಧ್ಯಕ್ಷ, ಜಯಕಿರಣ ಪತ್ರಿಕೆಯ ಮೂಡುಬಿದಿರೆ ತಾಲೂಕು ವರದಿಗಾರ ಹಾಗೂ ಯುವ ನ್ಯಾಯವಾದಿ ವೇಣುಗೋಪಾಲ (30) ಹೃದಯಾಘಾತದಿಂದ ನಿಧನರಾದರು. ಕ್ರಿಯಾಶೀಲ ಪತ್ರಕರ್ತರಾಗಿದ್ದ ಅವರು ಇತ್ತೀಚಿನಿಂದ ಮೂಡುಬಿದಿರೆಯಲ್ಲಿ ಯುವ ನ್ಯಾಯವಾದಿಯಾಗಿ...
ನಿವೃತ್ತ ಪತ್ರಕರ್ತ ಹಾಗೂ ಬೆಂಗಳೂರಿನ ಸೈಂಟ್ ಪಾವ್ಲ್ಸ್ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಭಾಗದ ಅಸಿಸ್ಟಂಟ್ ಪ್ರೊಫೆಸರ್ ಆಗಿದ್ದ ಪಾವ್ಲ್ ಬೆಂಜಮಿನ್ ಅವರು ನಿಧನ ಹೊಂದಿದ್ದಾರೆ. ಮಂಗಳೂರು: ನಿವೃತ್ತ ಪತ್ರಕರ್ತ ಹಾಗೂ ಬೆಂಗಳೂರಿನ ಸೈಂಟ್ ಪಾವ್ಲ್ಸ್ ಕಾಲೇಜಿನಲ್ಲಿ ಪತ್ರಿಕೋದ್ಯಮ...
ಉಳ್ಳಾಲ: ಮಂಗಳೂರಿನ ವೀ ಫೋರ್ ಟಿ.ವಿ ವಾಹಿನಿಯ ಸಂಪಾದಕ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಇತ್ತೀಚೆಗೆ ಬೆಂಗಳೂರಿನಲ್ಲೇ ನಡೆದ ಸಮಾರಂಭದಲ್ಲಿ ‘ಸುವರ್ಣ ಕರ್ನಾಟಕ ಡಿಜಿಟಲ್ ಮೀಡಿಯಾ ಪುರಸ್ಕಾರ’ ಸ್ವೀಕರಿಸಿದರು. ಈ ಪುರಸ್ಕಾರಕ್ಕೆ ರಾಜ್ಯಾದ್ಯಂತ 20 ಮಂದಿ...
ಮಂಗಳೂರು: ಪತ್ರಕರ್ತ, ಕವಿ, ಸಾಹಿತಿ ಉದಯ ಧರ್ಮಸ್ಥಳ (64) ಅವರು ಅಲ್ಪಕಾಲದ ಅನಾರೋಗ್ಯದಿಂದಾಗಿ ಶುಕ್ರವಾರ ರಾತ್ರಿ ಬೆಂಗಳೂರಿನಲ್ಲಿ ನಿಧನರಾದರು. ಧರ್ಮಸ್ಥಳದವರಾದ ಅವರು ಬೆಂಗಳೂರಿನ ಮಾರತಹಳ್ಳಿಯಲ್ಲಿ ನೆಲೆಸಿದ್ದರು. ಸನಾತನ ಸಾರಥಿ ಪತ್ರಿಕೆಯ ಸಂಪಾದಕರಾಗಿದ್ದ ಅವರು ಧಾರ್ಮಿಕ ವಿಚಾರಗಳಿಗೆ...
ಮಂಗಳೂರು: ಉಪ್ಪಿನಂಗಡಿಯ ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಪತ್ರಕರ್ತರ ಮೇಲಿನ ದಾಳಿ ಖಂಡಿಸಿ ಹಾಗೂ ಸುಳ್ಳು ದೂರಿನಡಿ ಎಫ್ಐಆರ್ ದಾಖಲಿಸಿದ್ದನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದಿಂದ ನಗರದ ಕ್ಲಾಕ್ ಟವರ್ನಿಂದ ಎಸ್ಪಿ ಕಚೇರಿಗೆ ಪ್ರತಿಭಟನಾ...
ಸಿಧಿ: ಇಬ್ಬರು ಪತ್ರಕರ್ತರು ಸೇರಿದಂತೆ ಒಟ್ಟು 8 ಜನರನ್ನು ಪೊಲೀಸ್ ಠಾಣೆಯೊಳಗೆ ಅರೆನಗ್ನರಾಗಿರಿಸಿದ ಫೋಟೋ ವೈರಲ್ ಆದ ಘಟನೆ ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ನಡೆದಿದೆ. ಈ ಫೋಟೋದಲ್ಲಿ ಇಬ್ಬರು ಪತ್ರಕರ್ತರು ಹಾಗೂ 6 ಮಂದಿ ರಂಗಭೂಮಿ...