LATEST NEWS1 year ago
ಅಪಘಾತದಿಂದ ಮೆದುಳು ನಿಷ್ಕ್ರಿಯ: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಸಚಿನ್
ಮೈಸೂರು: ಅಪಘಾತಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಘಟನೆ ಮೈಸೂರಿನಲ್ಲಿ ನಡೆದಿದೆ. ಇಲ್ಲಿನ ಪಾಂಡವಪುರ ತಾಲೂಕಿನ ಸಿಂಗಪುರ ಗ್ರಾಮದ ಎಸ್.ಎ.ಸಚಿನ್ (21) ಎಂಬ ಯುವಕ ನವೆಂಬರ್ 28 ರಂದು...