LATEST NEWS2 months ago
ಆಂಬ್ಯುಲೆನ್ಸ್ಗೆ ದಾರಿ ಮಾಡುವಾಗ ಸಿಗ್ನಲ್ ಜಂಪ್ ಮಾಡಿದರೆ ದಂಡವಿಲ್ಲ
ಬೆಂಗಳೂರು: ಆಂಬ್ಯುಲೆನ್ಸ್ಗೆ ದಾರಿ ಮಾಡಿಕೊಡುವ ವಿಚಾರಕ್ಕೆ ಸಂಬಂಧಿಸಿ ಬೆಂಗಳೂರು ಟ್ರಾಫಿಕ್ ಪೊಲೀಸರು ಹೊಸ ಮಾರ್ಗಸೂಚಿ ಹೊರಡಿಸಿದ್ದಾರೆ ಹಾಗೂ ಆಂಬ್ಯುಲೆನ್ಸ್ಗೆ ದಾರಿ ಮಾಡಿಕೊಡಲು ಟ್ರಾಫಿಕ್ ಸಿಗ್ನಲ್ ಜಂಪ್ ಮಾಡಿದ್ದಕ್ಕಾಗಿ ಹೊರಡಿಸಿದ ಚಲನ್ಗಳನ್ನು ಈಗ ರದ್ದುಗೊಳಿಸಲಾಗುವುದು ಎಂದು ಘೋಷಿಸಿದ್ದಾರೆ....