LATEST NEWS2 years ago
ಕೋರ್ಟ್ ಆವರಣದಲ್ಲಿ ದುರ್ವರ್ತನೆ ಆರೋಪ: ವಕೀಲ ಜಗದೀಶ್ ಬಂಧನ
ಬೆಂಗಳೂರು: ನ್ಯಾಯಾಲಯದ ಆವರಣದಲ್ಲಿ ದುರ್ವರ್ತನೆ ಆರೋಪದಲ್ಲಿ ವಕೀಲ ಜಗದೀಶ್ ಅವರನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ. ಕೆಲದಿನಗಳ ಹಿಂದೆ ವಕೀಲ ಜಗದೀಶ್ ನ್ಯಾಯಾಲಯದ ಆವರಣದಲ್ಲಿ ದುರ್ವರ್ತನೆ ತೋರಿರುವುದಾಗಿ ಆರೋಪಿಸಿ ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ...