ಶಿವಮೊಗ್ಗ : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಶಿವಮೊಗ್ಗದಲ್ಲಿ ಪೊಲೀಸರು ಸ್ವಯಂ...
ಮಂಗಳೂರು: ಕರ್ನಾಟಕದಲ್ಲಿ ಅಪ್ಪ ಮಕ್ಕಳನ್ನು ಪಕ್ಷದಿಂದ ಮುಕ್ತ ಮಾಡಬೇಕು ಎಂಬ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ಬಿಜೆಪಿ ಪಕ್ಷದ ಶುದ್ಧೀಕರಣ ಆಗಬೇಕು. ಖಂಡಿತಾ ಆಗುತ್ತದೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. ...
ಶಿವಮೊಗ್ಗ : ಲೋಕಸಭಾ ಚುನಾವಣೆಗೆ ಮಗನಿಗೆ ಟಿಕೆಟ್ ಸಿಕ್ಕಿಲ್ಲವೆಂದು ಅಸಮಾಧಾನಗೊಂಡಿರುವ ಕೆ.ಎಸ್.ಈಶ್ವರಪ್ಪ ಬಿಜೆಪಿ ವಿರುದ್ಧ ಬಂಡಾಯವೆದ್ದಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಪುತ್ರ ಬಿ.ವೈ. ರಾಘವೇಂದ್ರ ವಿರುದ್ಧ ತೊಡೆ ತಟ್ಟಿದ್ದಾರೆ. ಹಾಗಂತ ಅವರು...
ಕೊಲ್ಲೂರು : ನನ್ನ ಮಗ ಕಾಂತೇಶ ಹಾವೇರಿಯಿಂದ ಸ್ಪರ್ಧೆ ಮಾಡಬೇಕು ಎಂದು ಬಯಸಿದ್ದಾನೆ. ಈ ಬಗ್ಗೆ ಕೊಲ್ಲೂರು ಮೂಕಾಂಬಿಕೆಯ ಬಳಿ ಪೂಜೆ ಮಾಡಿ ಬೇಡಿಕೊಂಡಿದ್ದೇವೆ. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲಲಿ ಎಂದು ಪ್ರಾರ್ಥಿಸಿದ್ದೇವೆ ಎಂದು ಮಾಜಿ...
ಮಂಗಳೂರು: ‘ಸುಳ್ಯದಲ್ಲಿ ಕೊಲೆಯಾದ ಮಸೂದ್ ಕುಟುಂಬಕ್ಕೆ ಹರ್ಷನ ಕುಟುಂಬಕ್ಕೆ ನೀಡಿದಂತೆ 25 ಲಕ್ಷ ರೂಪಾಯಿ ಪರಿಹಾರ ನೀಡಬೇಕು. ಬಿಜೆಪಿ ಕೊಲೆಗಡುಕರ ಪಕ್ಷ. ಕಾಂಗ್ರೆಸ್ ಯಾವತ್ತೂ ಹೀಗೆ ಹಿಂಸೆಯನ್ನು ಪ್ರಚೋದಿಸಿಲ್ಲ. ಯುವಕನ ಸಾವಿನ ಬಗ್ಗೆ ಸೂಕ್ತ ತನಿಖೆ...
ಉಡುಪಿ: ಮನೆಯಲ್ಲಿ ನಡೆಯಲಿರುವ ಶುಭ ಕಾರ್ಯನಿಮಿತ್ತ ಮೂಕಾಂಬಿಕೆಯ ಸನ್ನಿಧಿಯಲ್ಲಿ ಪೂಜೆ ನಡೆಸಲು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ದಂಪತಿ ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿದರು. ಮೂಕಾಂಬಿಕೆಯ ದರ್ಶನ ಪಡೆದು ದೇವಿಗೆ ಚಂಡಿಕಾಹೋಮ ಮಾಡಿಸಿದ ಈಶ್ವರಪ್ಪ ನಂತರ...
ಉಡುಪಿ: ಸಂತೋಷ್ ಪಾಟೀಲ್ ಪ್ರಕರಣದಲ್ಲಿ ನಿರ್ದೇಶನಗಳನ್ನು ನೀಡಲು ಬಂದಿದ್ದೇನೆ. ಏಳು ತನಿಖಾ ತಂಡಗಳನ್ನು ಮಾಡಿ ರಾಜ್ಯದ ವಿವಿಧ ಭಾಗಗಳಿಗೆ ಕಳುಹಿಸಲಾಗಿದೆ. ತನಿಖೆಯನ್ನು ಸಮರ್ಪಕವಾದ ರೀತಿಯಲ್ಲಿ ಮಾಡಲಾಗುವುದು ಎಂದು ಎಡಿಜಿಪಿ ಪ್ರತಾಪ್ ರೆಡ್ಡಿ ಹೇಳಿದರು. ಉಡುಪಿಯಲ್ಲಿ ಮಾಧ್ಯಮದವರೊಂದಿಗೆ...
ಉಡುಪಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಗರದ ಖಾಸಗಿ ಲಾಡ್ಜ್ ನ ಮ್ಯಾನೇಜರ್ ದಿನೇಶ್ ಎಂಬವರು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ಹಂಚಿಕೊಂಡ ಅವರು ‘ಎ.11 ರಂದು ಸಂಜೆ...
ಉಡುಪಿ : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿರುವ ಉಡುಪಿ ಪೊಲೀಸರ ವಿಶೇಷ ತಂಡ ತನಿಖೆಯನ್ನ ಚುರುಕುಗೊಳಿಸಿದೆ. ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಲಿರುವ ತಂಡ ವಿವಿಧ ಜಿಲ್ಲೆಗಳಿಗೆ ತೆರಳಿ ಸಮಗ್ರ ಮಾಹಿತಿ ಕಲೆ...
ಶಿವಮೊಗ್ಗ: ಮೃತ ಸಂತೋಷ್ ನನ್ನನ್ನು 80-90 ಬಾರಿ ಬಂದು ಭೇಟಿ ಆಗಿದ್ದೇನೆ ಎಂದು ಹೇಳುತ್ತಿರುವುದು ಶುದ್ಧ ಸುಳ್ಳು. ಅವರು ನನ್ನ ಮನೆಗೆ ಒಂದು ಬಾರಿ ಕೂಡ ಬರಲಿಲ್ಲ, ನಾನು ಮುಖ ಕೂಡ ನೋಡಿಲ್ಲ ಎಂದು ಗ್ರಾಮೀಣಾಭಿವೃದ್ಧಿ...