BELTHANGADY2 years ago
ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ಅಪಪ್ರಚಾರ: ಕೆ. ಸೋಮನಾಥ ನಾಯಕ್ಗೆ ಜೈಲು ಖಾಯಂ
ಬೆಳ್ತಂಗಡಿ: ಸ್ಥಳೀಯ ಸಿವಿಲ್ ನ್ಯಾಯಾಲಯದ ಪ್ರತಿಬಂಧಕಾಜ್ಞೆ ಉಲ್ಲಂಘಿಸಿ ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ವಿರುದ್ಧ ಅಪಪ್ರಚಾರ ಮಾಡುತ್ತಿದ್ದ ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್ನ ಅಧ್ಯಕ್ಷ ಕೆ. ಸೋಮನಾಥ ನಾಯಕ್ಗೆ ಜೈಲು ಶಿಕ್ಷೆ ಖಾಯಂಗೊಳಿಸಿ ಹೈಕೋರ್ಟ್ ಆದೇಶ...