ಮಂಗಳೂರು: ‘Maಕಾಣಿಯೂರಿನಲ್ಲಿ ಬೆಡ್ಶೀಟ್ ಮಾರಾಟಕ್ಕೆ ಹೋಗಿದ್ದ ಇಬ್ಬರು ಮುಸ್ಲಿಂ ಯುವಕರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿ ಕೊಲೆ ಯತ್ನ ನಡೆಸಿರುವುದು ಖಂಡನೀಯ’ ಎಂದು ಮುಸ್ಲಿಂ ಸೆಂಟ್ರಲ್ ಕಮಿಟಿ ಹೇಳಿದೆ. ಮಹಮ್ಮದ್ ರಫೀಕ್ ಮತ್ತು ರಮೀಜುದ್ದೀನ್ ಹಲ್ಲೆಗೊಳಗಾದ...
ಕಡಬ: ಮಹಿಳೆಯೋರ್ವರು ಒಬ್ಬಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಸರವನ್ನು ಕಿತ್ತುಕೊಂಡು ಕಾರಿನಲ್ಲಿ ಬಂದ ಇಬ್ಬರು ಪರಾರಿಯಾಗಿದ್ದು, ನಂತರ ಕಾರು ಅಪಘಾತಗೊಂಡು ಇಬ್ಬರೂ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಡಬದ ಸವಣೂರಿನಲ್ಲಿ ಬೆಳಕಿಗೆ ಬಂದಿದೆ. ಮಹಿಳೆ ಒಬ್ಬಂಟಿಯಾಗಿ ನಡೆದುಕೊಂಡು...
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ಕಾರು ಹೊಳೆಗೆ ಬಿದ್ದು ಇಬ್ಬರು ನಾಪತ್ತೆಯಾಗಿದ್ದು, ಅವರ ಪೈಕಿ ವಿಟ್ಲ ಮುಡ್ನೂರು ಗ್ರಾಮದ ಕುಂಡಡ್ಕ ನಿವಾಸಿ ಧನುಷ್ ಎಂಬಾತ ನಾಪತ್ತೆಯಾಗಿರುವ ಬಗ್ಗೆ ವಿಟ್ಲ...
ಸುಳ್ಯ: ಮಧ್ಯರಾತ್ರಿ ವೇಳೆ ವೇಗವಾಗಿ ಬಂದ ಕಾರೊಂದು ಉಕ್ಕಿ ಹರಿಯುವ ಹೊಳೆಗೆ ಬಿದ್ದ ಘಟನೆ ಪುತ್ತೂರು ತಾಲೂಕಿನ ಕಾಣಿಯೂರು ಸಮೀಪ ಸಂಭವಿಸಿದೆ. ಪುತ್ತೂರು ಕಡೆಯಿಂದ ಕಾಣಿಯೂರು ಮಾರ್ಗವಾಗಿ ಸಂಚರಿಸುತ್ತಿದ್ದ ಕಾರು ಚಾಲಕನ ಅತಿ ವೇಗದ ಚಾಲನೆಯಿಂದಾಗಿ...