DAKSHINA KANNADA2 years ago
ಕಾಪು: ಯುವ ಕಾಂಗ್ರೆಸ್ ನಾಯಕಿಗೆ ಚೂರಿ ಇರಿತ
ಪಡುಬಿದ್ರೆ: ನಿನ್ನೆ ಸಂಜೆ ಕಾಪು ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರೀನಾ ಡಿ’ಸೋಜಾ(35) ಅವರಿಗೆ ವ್ಯಕ್ತಿಯೋರ್ವ ಚೂರಿಯಿಂದ ಇರಿದು ಹಲ್ಲೆ ನಡೆದ ಘಟನೆ ಪಡುಬಿದ್ರೆಯಲ್ಲಿ ನಡೆದಿದೆ. ಗಾಯಾಳು ಮಹಿಳೆಯನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ...