ಕಾಪು: ಮನೆಯೊಂದರಲ್ಲಿ ಫ್ರಿಡ್ಜ್ ಶಾರ್ಟ್ಸರ್ಕ್ಯೂಟ್ನಿಂದಾಗಿ ಮನೆಯ ಸೊತ್ತುಗಳು ಸುಟ್ಟು ಭಸ್ಮಗೊಂಡ ಘಟನೆ ಇಂದು ಬೆಳಿಗ್ಗೆ ಕಾಪುವಿನ ಪೊಲಿಪುವಿನಲ್ಲಿ ಸಂಭವಿಸಿದೆ. ದಿನೇಶ್ ಪೂಜಾರಿ ಅವರ ವಸತಿ ಸಂಕೀರ್ಣದ ಮೇಲಂತಸ್ತಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಗುರುರಾಜ್ ಅವರು ತಮ್ಮ...
ಉಡುಪಿ: ಕಾರೊಂದಕ್ಕೆ ಹಿಂದಿನಿಂದ ಬಂದ ಕೊರಿಯರ್ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸಹಿತ ಐವರು ಗಾಯಗೊಂಡ ಘಟನೆ ಉಡುಪಿ ಸಮೀಪದ ಉದ್ಯಾವರ ರಾಷ್ಟ್ರೀಯ ಹೆದ್ದಾರಿಯ ಅಲೀಮ್ ಸಾಬ್ಜು ಆಡಿಟೋರಿಯಂ ಬಳಿ ನಡೆದಿದೆ. ಕಾಪು ಕಡೆಯಿಂದ...
ಉಡುಪಿ: ಎರಡು ಕಾರ್ ಮತ್ತು ಇನ್ನೊಂದು ಕಾರ್ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ನಿನ್ನೆ ಸಂಜೆ ಉಡುಪಿಯ ಉದ್ಯಾವರದ ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾವುದೇ ಪ್ರಾಣಪಾಯ ಆಗಿಲ್ಲ. ಮೊದಲು...
ಉಡುಪಿ: ಬಾವಿಗೆ ಹಾರಿ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಕಾಪುವಿನ ಮಡಂಬು ಇನ್ನಂಜೆಯಲ್ಲಿ ನಡೆದಿದೆ. ಸಾಫ್ಟ್ವೇರ್ ಕಂಪೆನಿ ಉದ್ಯೋಗಿ, ಗೋಪಾಲ ಶೆಟ್ಟಿಯವರ ಪುತ್ರಿ ಶರ್ಮಿಳಾ (22) ಸಾವನ್ನಪ್ಪಿದ ಯುವತಿ. ಶರ್ಮಿಳಾರವರು ಸುಮಾರು 8 ತಿಂಗಳಿನಿಂದ...
ಉಡುಪಿ: ಬಿಜೆಪಿ ರಾಷ್ಟ್ರೀಯ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಿದ್ದ ಆರೋಪಿಗೆ ಎರಡನೇ ಹೆಚ್ಚುವರಿ ಜೆ.ಎಂ.ಎಫ್.ಸಿ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಬಿಡುಗಡೆಗೊಳಿಸಿದೆ....
ಉಡುಪಿ: ಉದ್ಯಾವರ ಬೊಲ್ಜೆ ಪ್ರದೇಶದ ರೈಲ್ವೇ ಹಳಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದ್ದು, ರೈಲು ಢಿಕ್ಕಿ ಹೊಡೆದ ಸ್ಥಿತಿಯಲ್ಲಿ ದೇಹ ಛಿದ್ರಗೊಂಡಿದೆ. ಮಾಹಿತಿ ತಿಳಿದ ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದಾರೆ. ಸಮಾಜ ಸೇವಕ ಸೂರಿ ಶೆಟ್ಟಿ...