LATEST NEWS3 years ago
ಬೈಕಿನಲ್ಲಿ ಹೋಗುತ್ತಿದ್ದಾಗ ಮಾರಕಾಸ್ತ್ರಗಳಿಂದ ದಾಳಿ: ಮದುವೆಯಾಗಿ 8 ತಿಂಗಳಲ್ಲೇ ಪ್ರಾಣಬಿಟ್ಟ ದುರ್ದೈವಿ
ಚಿಕ್ಕೋಡಿ: ದ್ವಿಚಕ್ರ ವಾಹನ ಸವಾರನ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ ಮಾಡಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪೂರ- ಕಾತ್ರಾಳ ರಸ್ತೆ ನಡುವೆ ನಡೆದಿದೆ. ಬೆಳಗಾವಿ ಜಿಲ್ಲೆಯ ಕಾತ್ರಾಳ ಗ್ರಾಮದ ನಿವಾಸಿ...