ಸುಳ್ಯ: ಯಾರೋ ಕಿಡಿಗೇಡಿಗಳು ಕರ್ನಾಟಕ ಮತ್ತು ಕೇರಳ ಗಡಿ ಭಾಗವಾದ ಕಾಸರಗೋಡು ತಾಲೂಕಿನ ಹಲವೆಡೆ ರೈಲು ಅಪಘಾತಕ್ಕೆ ಸಂಚು ರೂಪಿಸುವ ಹಿನ್ನೆಲೆ ರೈಲ್ವೆ ಹಳಿಗಳಿಗೆ ಹಾನಿ ಮಾಡಲು ಯತ್ನಿಸಿರುವುದು ತಿಳಿದುಬಂದಿದೆ. ಇಲ್ಲಿನ ಕೋಟ್ಟಿಕುಳಂ ಸೇರಿದಂತೆ ಹಲವು...
ಕಾಸರಗೋಡು: ಸುಮಾರು ಹತ್ತು ಕೋಟಿ ಮೌಲ್ಯದ ತಿಮಿಂಗಿಲದ ವಾಂತಿಯನ್ನು ವಶಕ್ಕೆ ಪಡೆದುಕೊಂಡು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ ಘಟನೆ ಕಾಸರಗೋಡುವಿನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಞಂಗಾಡ್ ಕೊವ್ವಲ್ ಪಳ್ಳಿಯ ನಿಶಾಂತ್ ಕೆ.ವಿ (41), ಕಾಞಂಗಾಡ್ ಮುರಿಯನಾವಿಯ...
ಕಾಸರಗೋಡು: ಜ್ಯುವೆಲ್ಲರಿ ಶಾಪ್ವೊಂದರಲ್ಲಿ ಒಂದೂವರೆ ಪವನ್ ಚಿನ್ನಾಭರಣ ಸಹಿತ ಪರಾರಿಯಾಗಿದ್ದ ಆರೋಪಿಯನ್ನು ಗಂಟೆಗಳೊಳಗೆ ಪೊಲೀಸರು ಬಂಧಿಸಿದ ಘಟನೆ ಕಾಸರಗೋಡುವಿನಲ್ಲಿ ಘಟನೆ ನಡೆದಿದೆ. ಇಡುಕ್ಕಿ ತೊಡುಪುಯದ ಜೋಬಿ ಜೋರ್ಜ್ (40) ಬಂಧಿತ ಆರೋಪಿ. ಇಲ್ಲಿನ ನಗರವೊಂದರಲ್ಲಿರುವ ತಾಲೂಕು...
ಕಾಸರಗೋಡು: ಕಡಿದು ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಕಾಂಗ್ರೆಸ್ ಮುಖಂಡರೋರ್ವರು ಮೃತಪಟ್ಟ ದಾರುಣ ಘಟನೆ ಕಾಞ೦ಗಾಡ್ ನ ಮಣಿಯಾಟ್ನಲ್ಲಿ ನಡೆದಿದೆ. ಕಾಞ೦ಗಾಡ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ವಿ ಬಾಲಕೃಷ್ಣನ್ (64) ಮೃತಪಟ್ಟವರು. ಸ್ಕೂಟರ್ನಲ್ಲಿ ತೆರಳುತ್ತಿದ್ದಾಗ ರಸ್ತೆಯಲ್ಲಿ...
ಕಾಸರಗೋಡು: ತುಂಬು ಗರ್ಭಿಣಿಯಾಗಿದ್ದ ಆಡನ್ನು ಸಾಮೂಹಿಕ ಅತ್ಯಾಚಾರಗೈದು ನಂತರ ಅದನ್ನು ಕೊಂದು ಹಾಕಿದ ಅಮಾನವೀಯ ಘಟನೆ ಕೇರಳದ ಕಾಞಂಗಾಡು ಪೇಟೆಯಲ್ಲಿ ನಡೆದಿದೆ. ಕೊಟ್ಟಚೇರಿಯ ಎಲೈಟ್ ಹೋಟೆಲ್ಗೆ ಸೇರಿದ ಮೇಕೆ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದು, ಇನ್ನೊಂದು ತಿಂಗಳಲ್ಲಿ...