LATEST NEWS6 hours ago
ಟ್ರ್ಯಾಕ್ಟರ್ ಗೆ ಗುದ್ದಿದ ಟ್ರಕ್; 10 ಮಂದಿ ದುರ್ಮರಣ
ಮಂಗಳೂರು/ಮಿರ್ಜಾಪುರ: ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯಲ್ಲಿ ಭೀ*ಕರ ರಸ್ತೆ ಅಪಘಾತ ಸಂಭವಿಸಿದ್ದು, 10 ಮಂದಿ ಇಹಲೋಕ ತ್ಯಜಿಸಿದ್ದಾರೆ. ಕಾರ್ಮಿಕರನ್ನು ತುಂಬಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ನಿಯಂತ್ರಣ ತಪ್ಪಿದ ಟ್ರಕ್ ಹಿಂಬದಿಯಿಂದ ಡಿ*ಕ್ಕಿ ಹೊಡೆದಿದೆ. ಪರಿಣಾಮ 10 ಮಂದಿ...