ಕಡಬ: ಶಿರಾಡಿಯಲ್ಲಿ ಆನೆ ದಾಳಿಗೆ ಒಳಗಾದ ಕಡಬದ ಗುಂಡ್ಯ ಗ್ರಾಮದ ವ್ಯಕ್ತಿಯ ಮನೆಗೆ ಸಚಿವ ಎಸ್. ಅಂಗಾರ ಅವರು ಭೇಟಿ ನೀಡಿ ಸಾಂತ್ವನ ಹೇಳಿದರು. ಈ ಘಟನೆ ಬಗ್ಗೆ ಅರಣ್ಯ ಇಲಾಖೆಯ ಡಿಸಿಎಫ್ ಅವರನ್ನು ಸಂಪರ್ಕಿಸಿ...
ಕಡಬ: ಕಡಬ ತಾಲೂಕಿನ ಬಲ್ಯ ಗ್ರಾಮದಲ್ಲಿ ಹಲವೆಡೆ ಮತದಾನ ಬಹಿಷ್ಕಾರ ಎನ್ನುವ ಬ್ಯಾನರ್ನ್ನು ಹಾಕಲಾಗಿದ್ದು, ಸಚಿವ ಎಸ್ .ಅಂಗಾರ ಭಾನುವಾರದಂದು ಇಲ್ಲಿಗೆ ಗುದ್ದಲಿ ಪೂಜೆಗೆ ಆಗಮಿಸಿದಾಗ ಸ್ಥಳೀಯ ಆಕ್ರೋಶ ಭುಗಿಲೆದ್ದಿದ್ದು, ಸಚಿವರ ಹಾಗು ಸ್ಥಳೀಯ ನಡುವೆ...
ಕಡಬ: ಕಾಡಾನೆಗಳು ತೋಟಕ್ಕೆ ದಾಂಗುಡಿಯಿಟ್ಟು ಬೆಳೆಗಳಿಗೆ ಅಪಾರ ಹಾನಿ ಮಾಡಿರುವ ಘಟನೆ ಕಡಬದ ಕಡ್ಯ ಕೊಣಾಜೆ, ರೆಂಜಿಲಾಡಿ, ಯೇನೆಕಲ್ಲು ಗ್ರಾಮದಲ್ಲಿ ನಡೆದಿದೆ. ಕೊಣಾಜೆ ಗ್ರಾಮದ ರವಿ ಭಟ್ ಗುಜ್ಜಾಲ ಎಂಬುವರ ತೋಟಕ್ಕೆ ಲಗ್ಗೆ ಇಟ್ಟಿರುವ ಕಾಡಾನೆಗಳು...
ಕಡಬ: ಇತ್ತೀಚಿನ ದಿನಗಳಲ್ಲಿ ಸಲಗಗಳು ಕಾಡು ಬಿಟ್ಟು ನಾಡಿಗೆ ದಾಂಗುಡಿ ಇಡುತ್ತಿವೆ. ಕೆಲವೇ ದಿನಗಳ ಹಿಂದೆ ಸುಬ್ರಹ್ಮಣ್ಯ ಪರಿಸರದಲ್ಲಿ ಕಾಣಿಸಿಕೊಂಡಿದ್ದ ಶ್ವಾನದಿಂದ ಸ್ಥಳೀಯರು ಆತಂಕಗೊಂಡಿದ್ದರೆ , ಇದೀಗ ಕಡಬ ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆ ಬಳಿ...
ಕಡಬ : ತಂಡವೊಂದು ತಡರಾತ್ರಿ ಅಡಿಕೆ ಕದ್ದು ಅದನ್ನು ಬಸ್ ಸ್ಟ್ಯಾಂಡ್ ನಲ್ಲೇ ಸುಲಿದು ಸಿಪ್ಪೆಯನ್ನು ಅಲ್ಲೇ ಹಾಕಿ ಹೋದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಎಣ್ಮೂರಿನಲ್ಲಿ ಬೆಳಕಿಗೆ ಬಂದಿದೆ. ಎಣ್ಮೂರು ಗ್ರಾಮದ ಕಲ್ಲೇರಿ...
ಕಡಬ: ಅನ್ಯಮತೀಯ ಯುವಕನ ಕೊಠಡಿಯಲ್ಲಿದ್ದ ಯುವತಿಯೋರ್ವಳನ್ನು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪೊಲೀಸರ ಮೂಲಕ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿ ಪೋಷಕರಿಗೆ ಒಪ್ಪಿಸಿರುವ ಘಟನೆ ಕಡಬದ ಅಲಂಕಾರು ಸಮೀಪದ ಕೊಂತೂರು ಪೆರಾಬೆ ಗ್ರಾಮದ ಕೋಚಕಟ್ಟೆಯಲ್ಲಿ ನಡೆದಿದೆ....
ಸುಳ್ಯ: ಬಾಡಿಗೆ ಮನೆಯೊಂದರಲ್ಲಿ ಗೋಣಿಚೀಲದೊಳಗೆ ಮಹಿಳೆಯ ಮೃತದೇಹ ಪತ್ತೆಯಾಗಿರುವ ಘಟನೆ ಸುಳ್ಯದ ಬೀರಮಂಗಲದಲ್ಲಿ ನಡೆದಿದೆ. ಪತ್ನಿಯನ್ನು ಕೊಂದು ಮೃತದೇಹವನ್ನು ಗೋಣಿಚೀಲದಲ್ಲಿಟ್ಟು ಪತಿಯು ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಸುಳ್ಯದ ಬೀರಮಂಗಲದ ಮನೆಯೊಂದರಲ್ಲಿ ಇಮ್ರಾನ್ ಎನ್ನುವಾತ ಕಳೆದ ಆರು...
ಕಡಬ : ‘ನಾನು ನಾನಾಗಿಯೇ ಬಂದಿದ್ದೇನೆ. ನನ್ನನ್ನು ಯಾರೂ ಅಪಹರಿಸಿಲ್ಲ. ನಾನು ಅವರನ್ನು ಮನೆಯ ಹತ್ತಿರ ಬರಲು ಹೇಳಿದ್ದೆ. ಅವರು ಬಂದು ನನ್ನನ್ನು ಕರೆದುಕೊಂಡು ಹೋದ್ರು. 5 ವರ್ಷದಿಂದ ನಾನು ಲವ್ ಮಾಡ್ತಾ ಇದ್ದೆ. ಈಗಲೂ...
ಕಡಬ: ಒತ್ತಾಯಪೂರ್ವಕವಾಗಿ ಮತಾಂತರ ಮಾಡಿಸಿರುವ ಆರೋಪವನ್ನು ಹೊತ್ತಿರುವ ವ್ಯಕ್ತಿಯೊಬ್ಬರು ರಾಜ್ಯ ಸರಕಾರ ಜಾರಿಗೆ ತಂದಿರುವ ಮತಾಂತರ ನಿಷೇಧ ಕಾಯ್ದೆಯನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಕಡಬ ತಾಲೂಕಿನ ಕುಟುಪಾಡಿ ನಿವಾಸಿ ವಿಕ್ಟರ್ ಮಾರ್ಟಿಸ್ ಎಂಬವರು ಮತಾಂತರ ನಿಷೇಧ...
ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯೆ ಐನೆಕಿದು ಗ್ರಾಮದ ಭಾರತಿ ಮೂಕಮಲೆ ಕಾಣೆಯಾಗಿ 20 ದಿನಗಳಾದರೂ ಪತ್ತೆಯಾಗಿಲ್ಲ. ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯೆ ಐನೆಕಿದು ಗ್ರಾಮದ ಭಾರತಿ ಮೂಕಮಲೆ ಕಾಣೆಯಾಗಿ...