ಕಡಬ: ಮಂಗಳೂರು ಭಾಗದ ಯುವಕನೋರ್ವ ಕಡಬದ ಯುವಕರ ತಂಡದಿಂದ ಹನಿಟ್ರ್ಯಾಪ್ಗೆ ಒಳಗಾಗಿರುವ ಶಂಕೆ ವ್ಯಕ್ತವಾಗಿದ್ದು ಈ ಹಿನ್ನೆಲೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಕಡಬದಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ಯುವತಿಯೋರ್ವಳ ಹೆಸರಿನಲ್ಲಿ ಫೇಕ್ ಅಕೌಂಟ್...
ಕಡಬ: ಅಜ್ಜನ ಮನೆಯಲ್ಲಿ ವಾಸವಾಗಿದ್ದ ಹೈಸ್ಕೂಲು ವಿದ್ಯಾರ್ಥಿನಿ ಮೇಲೆ ಯುವಕನೋರ್ವ ಅಜ್ಜನಿಗೆ ಮದ್ಯಪಾನ ಕುಡಿಸಿ ಬಾಲಕಿಯನ್ನು ಬಲವಂತವಾಗಿ ರೂಮಿಗೆ ಎಳೆದೊಯ್ದು ಅತ್ಯಾಚಾರಗೈದ ಘಟನೆ ಕಡಬದ ನೂಜಿಬಾಳ್ತಿಲ ಗ್ರಾಮದಲ್ಲಿ ನಡೆದಿದೆ. ಬoಧಿತನನ್ನು ನೆಲ್ಯಾಡಿ ಗ್ರಾಮದ ಮಾದೇರಿ ನಿವಾಸಿ...
ಸುಳ್ಯ: ಎರಡು ಬೈಕ್ ಗಳ ನಡುವೆ ಪರಸ್ಪರ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿ ಮೃತಪಟ್ಟು ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡಜಿಲ್ಲೆಯ ಬೆಳ್ಳಾರೆ ಗ್ರಾಮದ ತಂಬಿನಮಕ್ಕಿ ಬಳಿ ಅ.3 ರಂದು ರಾತ್ರಿ ಘಟನೆ ನಡೆದಿದೆ. ಮೃತ...
ಕಡಬ: ಕಾನ್ವೆಂಟ್ವೊಂದಕ್ಕೆ ಅಕ್ರಮವಾಗಿ ಪ್ರವೇಶ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆಗೆ ಯತ್ನಿಸಿದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ ಘಟನೆ ಕಡಬದ ನೆಲ್ಯಾಡಿಯಲ್ಲಿ ನಡೆದಿದೆ. ಕಡಬ ತಾಲೂಕಿನ ಪೇರಡ್ಕ ನಿವಾಸಿಗಳಾದ ಸದಾಂ ಹಾಗೂ...
ಉಪ್ಪಿನಂಗಡಿ: ಜಿಂಕೆಯೊಂದು ರಸ್ತೆ ದಾಟುತ್ತಿದ್ದಾಗ ಕಾರು ಢಿಕ್ಕಿಯಾಗಿ ಸಾವನ್ನಪ್ಪಿದ ಘಟನೆ ಮಂಗಳವಾರ ರಾತ್ರಿ ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯ ಬೆಳಾಲು ಗ್ರಾಮದ ಬೈತಾಡಿ ಎಂಬಲ್ಲಿ ಸಂಭವಿಸಿದೆ. ಮೃತ ಜಿಂಕೆ ಸುಮಾರು 3 ವರ್ಷ ಪ್ರಾಯದ ಗಂಡು...
ಕಡಬ: ಪತ್ನಿ ಹಾಗೂ ಮಗು ತನ್ನಿಂದ ದೂರವಾಗಿದ್ದಾರೆ ಎಂದು ಮನನೊಂದು ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬದ ಕುಟ್ರುಪ್ಪಾಡಿ ಗ್ರಾಮದಲ್ಲಿ ನಡೆದಿದೆ. ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಎಲ್ಯ ನಿವಾಸಿ ಬೆನ್ನಿ ವಿ...
ಕಡಬ: ದುಷ್ಕರ್ಮಿಗಳಿಂದ ಹತ್ಯೆಯಾಗಿರುವ ಹಿಂದೂ ಮುಖಂಡ ಪ್ರವೀಣ್ ನೆಟ್ಟಾರು ಅವರ ಮನೆಗೆ ಭೇಟಿ ನೀಡಲು ಆಗಮಿಸಿದ್ದ ಹಿಂದೂ ಮುಖಂಡ, ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸವಣೂರಿನ ಪದ್ಮಯ್ಯ ಗೌಡ ಪರಣೆ ಅವರ ಮನೆಗೆ ಭೇಟಿ...
ಸೌದಿ ಅರೇಬಿಯಾ: ಆ.27 ರಂದು ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಮೃತಪಟ್ಟ ರಿಯಾದ್ ನಗರದ ಕಂಪೆನಿಯೊಂದರಲ್ಲಿ ಹಲವಾರು ವರ್ಷಗಳಿಂದ ಮ್ಯಾನೇಜರ್ ವೃತ್ತಿ ನಿರ್ವಹಿಸುತ್ತಿದ್ದ ಕಡಬದ ಹರೀಶ್ ಪೈ ಗೋಕುಲ್ ದಾಸ್ ಎಂಬವರ ಮೃತದೇಹ ಇಂದು ಹುಟ್ಟೂರು ಕಡಬಕ್ಕೆ...
ಕಡಬ: ಮರದ ಕೊಂಬೆ ಕಡಿಯುವಾಗ ಹೈ ಟೆನ್ಷನ್ ವಿದ್ಯುತ್ ತಗುಲಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕಡಬದ ಕುಂತೂರಲ್ಲಿ ಇಂದು ನಡೆದಿದೆ. ಮನೋಜ್ ಸಾವನ್ನಪ್ಪಿದ ವ್ಯಕ್ತಿ. ಘಟನೆ ವಿವರ ಇಂದು ಬೆಳಗ್ಗೆ ಹಸಿ ಮರದ ಕೊಂಬೆ ಕಡಿಯುತ್ತಿರುವ...
ಕಡಬ: ತನ್ನ ಹೊಟೇಲ್ನಲ್ಲಿ ಮದ್ಯ ಕುಡಿಯಲು ನಿರ್ಬಂಧ ಹೇರಿದ ಹೊಟೇಲ್ ಮಾಲಕನಿಗೆ ಕತ್ತಿಯಿಂದ ಗಾಯಗೊಳಿಸಿ ಜೀವಬೆದರಿಕೆ ಹಾಕಿದ ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆ.31 ರಂದು ನಡೆದಿದೆ. ಅಲಂಕಾರು ಪೇಟೆಯಲ್ಲಿ ಹೋಟೆಲ್ ಉದ್ಯಮ ಮಾಡಿಕೊಂಡಿದ್ದ...